Panchamitra Whatsapp Chat: ವಾಟ್ಸ್‌ ಆ್ಯಪ್‌ ಮೂಲಕ ನಾನಾ ಸೇವೆ

Panchamitra Whatsapp Chat: ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಆಧಾರಿತ ಇಂಟರ್ನೆಟ್ ಸೇವೆ ಶೇ96.86ರಷ್ಟು ಲಭ್ಯವಿದ್ದು, ಶೇ 80ಕ್ಕೂ ಹೆಚ್ಚು ಜನರು ವಾಟ್ಸಾಪ್ ಬಳಕೆ ಮಾಡುತ್ತಿದ್ದಾರೆ. ಇದರಿಂದಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ 89 ಸೇವೆ ಹಾಗೂ ಕುಂದುಕೊರತೆ ಬಗ್ಗೆ ಅಹವಾಲುಗಳನ್ನು ‘ಪಂಚಮಿತ್ರ’ ಹೊಸ ಪೋರ್ಟಲ್‌ ಹಾಗೂ ವಾಟ್ಸ್‌ ಆ್ಯಪ್‌ ಚಾಟ್‌ ಡಿಜಿಟಲ್‌ ವೇದಿಕೆ ಮೂಲಕವೇ ಸಲ್ಲಿಸಲು ಅವಕಾಶ ಕಲ್ಪಿಸುವ ವಿನೂತನ ಪ್ರಯತ್ನವನ್ನು ರಾಜ್ಯ ಸರ್ಕಾರ ಪ್ರಥಮ ಬಾರಿಗೆ ಜಾರಿಗೊಳಿಸಿದೆ.

ಇದನ್ನೂ ಓದಿ; ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

Panchamitra Whatsapp Chat: ಪಂಚಮಿತ್ರ ಪೋರ್ಟಲ್‌/ ವಾಟ್ಸ್‌ ಆ್ಯಪ್‌ ಚಾಟ್‌ ನಲ್ಲಿ ಲಭ್ಯವಿರುವ ಸೇವೆಗಳು ಯಾವುದು?:
*ಹೊಸ ನೀರು ಸರಬರಾಜು ಸಂಪರ್ಕ
* ಕಟ್ಟಡ ನಿರ್ಮಾಣ ಪರವಾನಗಿ
* ಹೊಸ ನೀರು ಸರಬರಾಜಿನ ಸಂಪರ್ಕ ಕಡಿತ
* ಕುಡಿಯುವ ನೀರಿನ ನಿರ್ವಹಣೆ
* ಬೀದಿ ದೀಪದ ನಿರ್ವಹಣೆ
* ಗ್ರಾಮ ನೈರ್ಮಲ್ಯ ನಿರ್ವಹಣೆ

ಇದನ್ನೂ ಓದಿ;  ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ

* ವ್ಯಾಪಾರ ಪರವಾನಗಿ
* ಸ್ವಾಧೀನ ಪ್ರಮಾಣ ಪತ್ರ ರಸ್ತೆ ಅಗೆಯುವುದಕ್ಕಾಗಿ ಅನುಮತಿ
* ನಮೂನೆ 9/11
* ನಮೂನೆ 11 2
* ನಿರಾಕ್ಷೇಪಣಾ ಪತ್ರ
* ನರೇಗಾ ಅಡಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ
* ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು
* ಕೈಗಾರಿಕೆ, ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ
* ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ
* ಮೂಲಸೌಕರ್ಯ ನಿಯಮಿತಗೊಳಿಸುವಿಕೆ ಗೋಪುರಕ್ಕೆ ಅನುಮತಿ
* ಹೊಸ/ಅಸ್ತಿತ್ವದಲ್ಲಿರುವ ಓವರ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲ ಗೌಂಡೇಬಲ್
* లಭ್ಯ ಸೇವೆಗಳು ನಿಯಮಿತಗೊಳಿಸುವಿಕೆ

Panchamitra Whatsapp Chat: ವಾಟ್ಸ್‌ ಆ್ಯಪ್‌ ಮೂಲಕ ನಾನಾ ಸೇವೆ
Panchamitra Whatsapp Chat: ವಾಟ್ಸ್‌ ಆ್ಯಪ್‌ ಮೂಲಕ ನಾನಾ ಸೇವೆ

ಇದನ್ನೂ ಓದಿ; ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?

Panchamitra Whatsapp Chat: ಹಾಗಾದರೆ ಸೇವೆ ಪಡೆಯುವುದು ಹೇಗೆ..?:

8277506000 ವಾಟ್ಸಾಪ್ ಸಂಖ್ಯೆಯನ್ನು ಸೇವ್ ಮಾಡಿ, ಹಾಯ್ ಎಂದು ಸಂದೇಶ ಕಳುಹಿಸಿದರೆ ಅಧಿಕೃತ ವಾಟ್ಸಾಪ್ ಚಾಟ್ ಆರಂಭಗೊಳ್ಳುತ್ತದೆ. ನಂತರ ಭಾಷೆ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿ. ಹೆಚ್ಚಿನ ಸೇವೆಗಳಿಗೆ ‘ಪಂಚಮಿತ್ರ ಸಾರ್ವಜನಿಕ ಮಾಹಿತಿ ಪೋರ್ಟಲ್’ಗೆ ಭೇಟಿ ನೀಡಿ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ