Panchamitra: ನಿಮ್ಮ ಗ್ರಾಮದಲ್ಲಿ ಈ ಸಮಸ್ಯೆಗಳಿದ್ರೆ ಸಹಾಯವಾಣಿಗೆ ಕರೆ ಮಾಡಿ

(Panchamitra:) ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಚರಂಡಿ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿ ಪಂಚಮಿತ್ರ ಸಹಾಯವಾಣಿಗೆ ತಕ್ಷಣವೇ ಕರೆ ಮಾಡಿ ದೂರು ಸಲ್ಲಿಸಬಹುದು.


ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಕುರಿತು ಮಹತ್ವದ ಕ್ರಮ; ಸರ್ಕಾರದಿಂದ ನಾಲ್ಕು ಹಂತದ ಸಮಿತಿ ರಚನೆ!


ಹೌದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಯೋಜನೆಗಳು ಹಾಗೂ ಕುಂದುಕೊರತೆಗಳಿಗೆ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಗೆ ಕರೆಮಾಡಿ ಹಲವು ಸೌಲಭ್ಯಗಳನ್ನು ಪಡೆಯಬಹುದು.


ಇದನ್ನೂ ಓದಿ: ಜಮೀನು ಖರೀದಿ, ಮಾರಾಟಗಾರರ ಗಮನಕ್ಕೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಪಂಚಮಿತ್ರ ಸಹಾಯವಾಣಿಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು
* ನಿಮ್ಮ ಮನೆಯ ಆಸ್ತಿ ತೆರಿಗೆ ಪಾವತಿ
* ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ
* ನಿಮ್ಮ ಗ್ರಾಮದ ರಸ್ತೆ ದುರಸ್ಥಿ ಮಾಡಿಸಲು ದೂರು
* ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ರೆ ದೂರು ನೀಡಲು ಪಂಚಮಿತ್ರ ಸಹಾಯವಾಣಿಗೆ ಕರೆ ಮಾಡಿ
* ಸಹಾಯವಾಣೀ ಸಂಖ್ಯೆ – 8277506000 (ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ)

Panchamitra: ನಿಮ್ಮ ಗ್ರಾಮದಲ್ಲಿ ಈ ಸಮಸ್ಯೆಗಳಿದ್ರೆ ಸಹಾಯವಾಣಿಗೆ ಕರೆ ಮಾಡಿ
Panchamitra: ನಿಮ್ಮ ಗ್ರಾಮದಲ್ಲಿ ಈ ಸಮಸ್ಯೆಗಳಿದ್ರೆ ಸಹಾಯವಾಣಿಗೆ ಕರೆ ಮಾಡಿ

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Panchamitra:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ