Panchayat elections: ಪಂಚಾಯಿತಿ ಚುನಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ

(Panchayat elections:) ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮುಖ್ಯ ಮಾಹಿತಿಯೊಂದು ಇಲ್ಲಿದೆ. ಹಾಗಾದರೆ ಏನದು? ಇಲ್ಲಿದೆ ನೋಡಿ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ


ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದ್ದರೇ, ಇತ್ತ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆ ರಾಜ್ಯದ ಎಲ್ಲಾ ಸಿಇಓಗಳಿಗೆ ಸೂಚಿಸಿದೆ.


ಇದನ್ನೂ ಓದಿ: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಸಿಗಲಿದೆ ಪಿಂಚಣಿ ಸೌಲಭ್ಯ, ಕಂಪ್ಲೀಟ್‌ ಡಿಟೈಲ್ಸ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025-26 ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ದೃಢೀಕರಿಸಿ ಈ ಕಛೇರಿಯ ಇ-ಮೇಲ್ ವಿಳಾಸ prcdirdev@gmail.com ದಿನಾಂಕ: 24-10-2025 ರೊಳಗಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.

Panchayat elections: ಪಂಚಾಯಿತಿ ಚುನಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ
Panchayat elections: ಪಂಚಾಯಿತಿ ಚುನಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?