panchayat employees: ಗ್ರಾಪಂ ನೌಕರರಿಗೆ ಮಹತ್ವದ ಆದೇಶ!

(panchayat employees) ಗ್ರಾಮಪಂಚಾಯಿತಿ ನೌಕರರು ವರ್ಗಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ.


ಇದನ್ನೂ ಓದಿ; ಅಡಿಕೆ ಕ್ಯಾನ್ಸರ್‌ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!


ಹೌದು, ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಇದರಿಂದ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ.


ಇದನ್ನೂ ಓದಿ; ಆಧಾರ್‌ ಕಾರ್ಡ್‌ ಹೊಂದಿರುವವರಿಗೆ ಮುಖ್ಯ ಮಾಹಿತಿ; ತಪ್ಪದೇ ಈ ಸುದ್ದಿ ಓದಿ


ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಹಾಗೂ ಗ್ರೇಡ್ 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ.


ಇದನ್ನೂ ಓದಿ; ಇನ್ಮುಂದೆ ಈ ವಾಹನಗಳು ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!


ಕಡ್ಡಾಯ ಮತ್ತು ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಶೇ.9, ಪತಿ-ಪತ್ನಿ ಶೇ. 2, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವ ಒಂಟಿ ಮಹಿಳೆ ಅಥವಾ ಒಂಟಿ ಪಾಲಕರ ಪ್ರಕರಣ ಅಥವಾ ದೈಹಿಕವಾಗಿ ಅವಲಂಬಿತ ಪತಿ, ಪತ್ನಿ ಹೊಂದಿರುವ ನೌಕರರು, ಅಂಗವಿಕಲತೆಯ ಮಾನದಂಡ ಮಟ್ಟವುಳ್ಳ ನೌಕರರ ವರ್ಗಾವಣೆ ಮೀತಿಗೊಳಿಸಿದೆ.

panchayat employees: ಗ್ರಾಪಂ ನೌಕರರಿಗೆ ಮಹತ್ವದ ಆದೇಶ!
panchayat employees: ಗ್ರಾಪಂ ನೌಕರರಿಗೆ ಮಹತ್ವದ ಆದೇಶ!

ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 17,000 ಸಂಬಳ, 10th ವಿದ್ಯಾರ್ಹತೆ


ಇತ್ತೀಚಿನ ಜನಪ್ರಿಯ ಸುದ್ದಿಗಳು