Panchayat Jobs:ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗ

(Panchayat Jobs) ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಜಿಯೋ, ಏ‌ರ್ ಟೆಲ್, BSNL ಬಳಕೆದಾರರ ಗಮನಕ್ಕೆ; ನಾಳೆಯಿಂದ ಬದಲಾಗಲಿದೆ ಈ ನಿಯಮಗಳು


ಹುದ್ದೆಯ ವಿವರ:
ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ


ಇದನ್ನೂ ಓದಿ; ಜನ ಸಾಮಾನ್ಯರಿಗೆ ಬಿಗ್ ಶಾಕ್; ಅಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ


ಇ-ಪಂಚಾಯತ್ ಕಾರ್ಯಕ್ರಮದಡಿ ಇ-ಸ್ವತ್ತು, ಪಂಚತಂತ್ರ, ಗಾಂಧಿ ಸಾಕ್ಷಿ ಕಾಯಕ, ಇ-ಗ್ರಾಮ ಸ್ವರಾಜ್, ಮಿಷನ್ ಅಂತ್ಯೋದಯ, ಜಿಪಿಡಿಪಿ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಅನುಷ್ಠಾನ, ಇ-ಪೇಪರ್ ತಂತ್ರಾಂಶದ ನಿರ್ವಹಣೆ ಮತ್ತು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿಗಳಲ್ಲಿ ಇ-ಆಫೀಸ್ ಅನುಷ್ಠಾನದ ಜವಾಬ್ದಾರಿ ಜಿಲ್ಲಾ ಯೋಜನಾ ವ್ಯವಸ್ಥಾಪಕರಿಂದ ಈ ಎಲ್ಲಾ ತಂತ್ರಾಂಶಗಳ ಮತ್ತು ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಕಷ್ಟಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತಿಗೆ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ (ADPM) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಈ ನೇಮಕ ಪ್ರಕಟನೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?;
ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕರ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆನ್ ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯ (www.koppal.nic.in) ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ರದ್ದು; ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯವೂ ಕಡಿತ


ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
04-10-2024

ವಿದ್ಯಾರ್ಹತೆ :
ಬಿಇ (CS/E&C/I.S) ಶಿಕ್ಷಣವನ್ನು, MCA/BCA

ಅನುಭವ :
ಕನಿಷ್ಠ 3 ವರ್ಷ ಕಾರ್ಯಾನುಭವವನ್ನು ಪಡೆದಿರಬೇಕು, ಹಾಗೂ ಪ್ರಮಾಣ ಪತ್ರ ಹೊಂದಿರಬೇಕು.


ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಉಚಿತ ಈ ತರಬೇತಿಗೆ ಅರ್ಜಿ ಆಹ್ವಾನ


ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 21 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ 40 ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ತುಂತುರು ನೀರಾವರಿ ಘಟಕಗಳಿಗೆ ಶೇ.50 ರಷ್ಟು ಸಹಾಯಧನ; ರೈತರೇ… ಮಿಸ್ ಮಾಡ್ದೆ ಈ ಸುದ್ದಿ ಓದಿ


ಹೆಚ್ಚಿನ ವಿವರಗಳಿಗಾಗಿ ಕೊಪ್ಪಳ ಜಿಲ್ಲೆಯ ವೆಬ್‌ಸೈಟ್ www.koppal.nic.in ರಲ್ಲಿನ ಮಾಹಿತಿ ಸೂಚಿಯಲ್ಲಿ ಲಭ್ಯವಿರುತ್ತದೆ.

Panchayat Jobs:ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗ
Panchayat Jobs:ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!