Panchayat Members: ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್

(Panchayat Members) ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.


ಇದನ್ನೂ  ಓದಿಬಿಗ್ ಬಾಸ್ ​ಶೋಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್!; ಈ ದಿಢೀರ್ ನಿರ್ಧಾರಕ್ಕೆ ಕಾರಣ ಏನು?


ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳ ಸಮಸ್ಯೆಗಳ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದ ಶಾಸಕ ದಿನೇಶ್ ಗೂಳಿಗೌಡ ಅವರು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರು. ಅಲ್ಲದೆ ಬೇಡಿಕೆಗಳ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ಒತ್ತಾಯಿಸಿದ್ದರು. ಈಗ ಈ ಬಗ್ಗೆ ಶಾಸಕರ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ತಜ್ಞರ ಸಮಿತಿ ರಚನೆ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಮಂಡಿಸಲು ಸೂಚಿಸಿದ್ದಾರೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 1 ತಿಂಗಳ ಹಣ ಜಮೆ; ಇನ್ನೊಂದು ತಿಂಗಳ ಹಣದ ಕುರಿತು ಸ್ಪಷ್ಟನೆ ನೀಡಿದ ಸಚಿವೆ


ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಮಸ್ಯೆಗಳ ಅಧ್ಯಯನ ಹಾಗೂ ಇತ್ಯರ್ಥಕ್ಕೆ ತಜ್ಞರ ತಂಡವನ್ನು ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

Panchayat Members: ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್
Panchayat Members: ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಜಾಬ್ ಆಫರ್; 344 ಎಕ್ಸಿಕ್ಯೂಟಿವ್ ಜಾಬ್’ಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!