Panchayat Members: ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್

(Panchayat Members) ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹೌದು, ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.


ಇದನ್ನೂ ಓದಿ; ವಾಟ್ಸಾಪ್ ಬಳಕೆದಾರರಿಗೆ ಅಲರ್ಟ್!; ಇನ್ಮುಂದೆ ಇರಲ್ಲ ಈ ಆಪ್ಷನ್


ಇನ್ನು ರಾಜ್ಯದ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಇನ್ಮುಂದೆ ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ


ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Panchayat Members: ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್
Panchayat Members: ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಅಪ್ಪಿ-ತಪ್ಪಿ ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು; ಆಹಾರ ಇಲಾಖೆ ಎಚ್ಚರಿಕೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!