Panchayat Recruitment | ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ

(Panchayat Recruitment | ) ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ


ಹುದ್ದೆಯ ವಿವರ:
ಲೈಬ್ರರಿ ಸೂಪರ್ ವೈಸರ್

ಹುದ್ದೆಯ ಸಂಖ್ಯೆ:
19


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ವಿದ್ಯಾರ್ಹತೆ:
ಮೈಸೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ವಯೋಮಿತಿ:
ಮೈಸೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 30, 2024 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು


ಇದನ್ನೂ ಓದಿ; ಆಧಾರ್ ಕಾರ್ಡ್ ಕುರಿತು ಮುಖ್ಯ ಮಾಹಿತಿ; ಆಧಾರ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ವೇತನ:
ನಿಗದಿಪಡಿಸಿಲ್ಲ.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್


ಅರ್ಜಿ ಹಾಕೋದು ಹೇಗೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://sevasindhuservices.karnataka.gov.in/login.do? ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
03/10/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಅಕ್ಟೋಬರ್ 30, 2024


ಇದನ್ನೂ ಓದಿ; ಸುಳ್ಳು ಮಾಹಿತಿ ನೀಡಿ ಈ ಕಾರ್ಡ್ ಪಡೆದುಕೊಂಡಿರುವವರಿಗೆ ಬಿಗ್ ಶಾಕ್; 2.48 ಲಕ್ಷ ಈ ಕಾರ್ಡ್ ರದ್ದು!


Panchayat Recruitment | ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ
Panchayat Recruitment | ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ

ಇದನ್ನೂ ಓದಿ; SBI ಯಿಂದ ವಿದ್ಯಾರ್ಥಿವೇತನ; 6 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!