Panchayati raj: ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌

(Panchayati raj: ) ಅಂಡರ್ಗ್ರಾಜುಯೇಟ್, ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಿನಿಸ್ಟ್ರಿ ಆಫ್ ಪಂಚಾಯತಿ ರಾಜ್ (ಎಂಒಪಿಆರ್) ಇಂಟರ್ನ್ಶಿಪ್ ಸ್ಕೀಮ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಮಿನಿಸ್ಟ್ರಿ ಆಫ್ ಪಂಚಾಯತಿ ರಾಜ್ (ಎಂಒಪಿಆರ್) ಇಂಟರ್ನ್ಶಿಪ್ ಸ್ಕೀಮ್ 2024, ಅಂಡರ್ಗ್ರಾಜುಯೇಟ್, ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್, ಡಾಕ್ಟರಲ್ ಮತ್ತು ಪೋಸ್ಟ್-ಡಾಕ್ಟರಲ್ ಪದವೀಧರರು ಅಥವಾ ಸಂಶೋಧನಾ ವಿದ್ಯಾರ್ಥಿಗಳಿಗೆ ಮಿನಿಸ್ಟ್ರಿ ಆಫ್ ಪಂಚಾಯಿತಿ ರಾಜ್ ನೀಡುತ್ತಿರುವ ಅವಕಾಶವಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತ ಅಥವಾ ವಿದೇಶದಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ಕೋರ್ಸ್ಗಳು, ಡಾಕ್ಟರಲ್ (ಪಿಎಚ್ಡಿ), ಅಥವಾ ಪೋಸ್ಟ್-ಡಾಕ್ಟರಲ್ ಪದವಿಯನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಕಳೆದ ಎರಡು ವರ್ಷಗಳಲ್ಲಿ ಭಾರತ ಅಥವಾ ವಿದೇಶದಲ್ಲಿ ಯಾವುದೇ ನಿರ್ದಿಷ್ಟ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
₹7,000ದ ಮಾಸಿಕ ಸ್ಟೈಪೆಂಡ್, ಪೂರ್ಣಗೊಳಿಸಿದ ಪ್ರಮಾಣಪತ್ರ ಮತ್ತು ಇತರ ಲಾಭಗಳು

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/MOPR4 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
31-03-2026

Panchayati raj: ಪಂಚಾಯತಿ ರಾಜ್'ನಿಂದ 7,000 ಸ್ಕಾಲರ್‌ ಶಿಪ್‌
Panchayati raj: ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು