Panchayati -Raj: ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌

(Panchayati -Raj:) ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಿನಿಸ್ಟ್ರಿ ಆಫ್ ಪಂಚಾಯತಿ ರಾಜ್ (ಎಂಒಪಿಆರ್) ಇಂಟರ್ನ್ಶಿಪ್ ಸ್ಕೀಮ್ ಸ್ಕಾಲರ್‌ ಶಿಪ್‌ ನೀಡುತ್ತಿದ್ದು, ಅಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಮಿನಿಸ್ಟ್ರಿ ಆಫ್ ಪಂಚಾಯತಿ ರಾಜ್ (ಎಂಒಪಿಆರ್) ಇಂಟರ್ನ್ಶಿಪ್ ಸ್ಕೀಮ್ 2024, ಅಂಡರ್ಗ್ರಾಜುಯೇಟ್, ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್, ಡಾಕ್ಟರಲ್ ಮತ್ತು ಪೋಸ್ಟ್-ಡಾಕ್ಟರಲ್ ಪದವೀಧರರು ಅಥವಾ ಸಂಶೋಧನಾ ವಿದ್ಯಾರ್ಥಿಗಳಿಗೆ ಮಿನಿಸ್ಟ್ರಿ ಆಫ್ ಪಂಚಾಯಿತಿ ರಾಜ್ ನೀಡುತ್ತಿರುವ ಅವಕಾಶವಾಗಿದೆ.


ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತ ಅಥವಾ ವಿದೇಶದಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ಕೋರ್ಸ್ಗಳು, ಡಾಕ್ಟರಲ್ (ಪಿಎಚ್ಡಿ), ಅಥವಾ ಪೋಸ್ಟ್-ಡಾಕ್ಟರಲ್ ಪದವಿಯನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಕಳೆದ ಎರಡು ವರ್ಷಗಳಲ್ಲಿ ಭಾರತ ಅಥವಾ ವಿದೇಶದಲ್ಲಿ ಯಾವುದೇ ನಿರ್ದಿಷ್ಟ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
₹7,000ದ ಮಾಸಿಕ ಸ್ಟೈಪೆಂಡ್, ಪೂರ್ಣಗೊಳಿಸಿದ ಪ್ರಮಾಣಪತ್ರ ಮತ್ತು ಇತರ ಲಾಭಗಳು

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/MOPR4 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
31-03-2026

Panchayati -Raj: ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌
Panchayati -Raj: ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು