Papaya: ಪಪ್ಪಾಯಿ ತಿನ್ನುವವರೇ ಹುಷಾರ್!

(Papaya) ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಬಹಳ ಉತ್ತಮ ಎಂದು ಸುಲಭವಾಗಿ ಹೇಳಬಹುದು. ಪಪ್ಪಾಯಿ ಹಣ್ಣಿನಲ್ಲಿ ಫೈಬರ್, ಖನಿಜಗಳು, ವಿಟಮಿನ್-ಸಿ ಹೇರಳವಾಗಿ ಸಿಗುತ್ತದೆ ಎಂದು ವರದಿಯಾಗಿದ್ದು, ಹಲವು ಪ್ರಯೋಜನಗಳನ್ನು ಹೊಂದಿರುವ ಪಪ್ಪಾಯಿ ಜೊತೆಗೆ ಕೆಲವು ಪದಾರ್ಥಗಳನ್ನು ತಿನ್ನುವುದು ದೇಹಕ್ಕೆ ಬಹಳಷ್ಟು ಹಾನಿ ಉಂಟು ಮಾಡುತ್ತದೆ. ಹಾಗಾದ್ರೆ ಪಪ್ಪಾಯಿಯೊಂದಿಗೆ ತಿನ್ನಬಾರದಾ ಪದಾರ್ಥಗಳು ಯಾವುವು ಅಂತೀರಾ? ನಿಂಬೆಹಣ್ಣು, ಕರಿದ ಪದಾರ್ಥಗಳು, ಟೊಮೆಟೊ, ಮೊಸರು ಮತ್ತು ಪಪ್ಪಾಯಿ, ಹಾಲು ಈ ರೀತಿಯ ಪದಾರ್ಥಗಳು ತಿನ್ನಬಾರದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಪಪ್ಪಾಯಿ ಹಣ್ಣನ್ನು ನಿಂಬೆ ಹಣ್ಣಿನ ಜೊತೆಗೆ ತಿಂದರೆ ರಕ್ತಹೀನತೆ ಮತ್ತು ಹಿಮೋಗ್ಲೋಬಿನ್ನಂತಹ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ಉಂಟಾಗಬಹುದು. ಹಾಗೆಯೇ ಕರಿದ ಪದಾರ್ಥಗಳ ಜೊತೆಗೆ ತಿನ್ನಬಾರದು. ಇವೆರಡನ್ನು ಒಟ್ಟಿಗೆ ತಿಂದರೆ ಹೊಟ್ಟೆಯಲ್ಲಿ ಉರಿ ತರಹದ ಹಲವು ಸಮಸ್ಯೆಗಳನ್ನು ನೀವು ಎದುರಿಸಬೇಕಾಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಜೊತೆಗೆ ಪಪ್ಪಾಯಿಯೊಂದಿಗೆ ಟೊಮೆಟೊವನ್ನು ಕೂಡ ಸೇವಿಸಬಾರದು. ಅಸಿಡಿಟಿ (ಗ್ಯಾಸ್ಟ್ರಿಕ್) ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಮೊಸರು ಮತ್ತು ಪಪ್ಪಾಯಿ ಎರಡನ್ನೂ ಒಟ್ಟಿಗೆ ತಿನ್ನುವುದು ಉತ್ತಮವಲ್ಲ. ಈ ಎರಡದ್ದೂ ಉತ್ತಮ ಕಾಂಬಿನೇಷನ್ ಅಲ್ಲ. ಇದರಿಂದ ಎಂಜೈಮ್ ಪ್ಯಾಪಿನ್, ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು. ಹಾಗೆಯೇ ಹಾಲು ಅಥವಾ ಹಾಲಿನ ಉತ್ಪನ್ನಗಳನ್ನು ಪಪ್ಪಾಯಿಯೊಂದಿಗೆ ಸೇವಿಸಬಾರದು. ಏಕೆಂದರೆ ಇದು ದೇಹಕ್ಕೆ ಬಹಳಷ್ಟು ಹಾನಿಯನ್ನುಂಟು ಮಾಡುತ್ತದೆ.


ಇದನ್ನೂ ಓದಿ; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ; ಎಷ್ಟಿದೆ ಗೊತ್ತಾ?


(ಇಲ್ಲಿ ನೀಡಿರುವ ಕೇವಲ ಸಾಮಾನ್ಯ ಮಾಹಿತಿಯಾಗಿದ್ದು ವ್ಯಕ್ತಿಗತವಾದ ಸಲಹೆ ಅಲ್ಲ. ಆದ್ದರಿಂದ ಇವುಗಳನ್ನು ಬಳಸುವ ಮುನ್ನ ವೈದ್ಯರನ್ನು ಸಂಪರ್ಕಿಸಿ.)

Papaya: ಪಪ್ಪಾಯಿ ತಿನ್ನುವವರೇ ಹುಷಾರ್!
Papaya: ಪಪ್ಪಾಯಿ ತಿನ್ನುವವರೇ ಹುಷಾರ್!

ಇದನ್ನೂ ಓದಿ; ಕಡಿಮೆ ಬೆಲೆಗೆ ಐಫೋನ್ 16 ಖರೀದಿಸಬೇಕಾ?; ಹಳೆಯ ಸ್ಮಾರ್ಟ್ ​ಫೋನ್ ಮರಳಿಸಿದರೆ ಭರ್ಜರಿ ಡಿಸ್ಕೌಂಟ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!