Pauthi Khata: ಎಲ್ಲಾ ತಾಲೂಕುಗಳಲ್ಲಿ ಪೌತಿ ಖಾತೆ ಅಭಿಯಾನ

(Pauthi Khata:) ಎಲ್ಲಾ ತಾಲೂಕುಗಳಲ್ಲಿ ಪೌತಿ ಖಾತೆ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ


ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಪೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಲಾಗಿದೆ. ಆದರೆ, ಈ ಸಾಧನೆ ತೃಪ್ತಿಕರವಾಗಿಲ್ಲ. ಹೀಗಾಗಿ ಶೀಘ್ರದಲ್ಲಿ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಫೌತಿಖಾತೆ ಕೆಲಸ ನಡೆಯಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.


ನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ;  4 ಲಕ್ಷ ಸಹಾಯಧನ


ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ತೊಂದರೆಯಾಗಲಿದೆ, ಅನ್ಯಾಯವಾಗಲಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಬೇಕು ಎಂದರು.

Pauthi Khata: ಎಲ್ಲಾ ತಾಲೂಕುಗಳಲ್ಲಿ ಪೌತಿ ಖಾತೆ ಅಭಿಯಾನ
Pauthi Khata: ಎಲ್ಲಾ ತಾಲೂಕುಗಳಲ್ಲಿ ಪೌತಿ ಖಾತೆ ಅಭಿಯಾನ

ನ್ನೂ ಓದಿ: ಹೈನುಗಾರಿಕೆಗೆ ಸಿಗಲಿದೆ ಸಹಾಯಧನ; ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (Pauthi Khata:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ