(Pauti Khatte:) 51.13 ಲಕ್ಷ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡಲು ಪೌತಿ ಆಂದೋಲನಕ್ಕೆ ಮುಂದಾಗಿದೆ.
ಇದನ್ನೂ ಓದಿ: ನಿರ್ಮಾಣ ಕಾರ್ಮಿಕರ ಅಪಘಾತಕ್ಕೆ 2 ಲಕ್ಷ, ಕುಟುಂಬಕ್ಕೆ 5 ಲಕ್ಷ ಪರಿಹಾರ; ಪಡೆಯುವುದು ಹೇಗೆ? ಇಲ್ಲಿದೆ ನೋಡಿ
51.13 ಲಕ್ಷ ಜಮೀನುಗಳ ಇ- ಪೌತಿ ಆಂದೋಲನ:
ಕಂದಾಯ ಇಲಾಖೆಯು ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡಲು ಇ- ಪೌತಿ ಆಂದೋಲನಕ್ಕೆ ಮುಂದಾಗಿದ್ದು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಪೌತಿ ಖಾತೆ ಮಾಡಿಕೊಡಲಿದ್ದಾರೆ. ರೈತರ ಭೂಹಿಡುವಳಿ ಬಗ್ಗೆ ಸ್ವಷ್ಟತೆ ಪಡೆಯಲು ಸರ್ಕಾರ ಆಧಾರ್ ಸೀಡಿಂಗ್ ಕಾರ್ಯಕ್ಕೆ ಪೌತಿ ಖಾತೆ ಆಂದೋಲನ ಕೈಗೊಂಡಿದೆ. ಇ-ಪೌತಿ ಆಂದೋಲನಕ್ಕೆ ಪ್ರತ್ಯೇಕ ತಂತ್ರಾಂಶ ಸಿದ್ದಪಡಿಸಲಾಗಿದೆ.
ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್ಗಳಿಗೆ ಆಧಾರ್ ಬಯೋಮೆಟ್ರಿಕ್; ಪೂರ್ತಿ ಪೇಪರ್ಲೆಸ್ ಪ್ರಕ್ರಿಯೆ
ಮನೆ ಮನೆಗೆ ತೆರಳಿ ಅಧಿಕಾರಿಗಳು ವಾರಸುದಾರರ ನಿಖರ ಮಾಹಿತಿ ಪಡೆಯಲಿದ್ದು, ವಂಶವೃಕ್ಷವನ್ನು ಆಧಾರವಾಗಿ ಬಳಸಿಕೊಂಡು ಆಧಾರ್ ಸಂಖ್ಯೆ ಮೂಲಕ ಒಟಿಪಿ ಪಡೆದು ದಾಖಲು ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ಮೂಲಕ ಪೌತಿ ಖಾತೆ ಮಾಡುವುದರಲ್ಲಿ ಅಕ್ರಮ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ.

ಇದನ್ನೂ ಓದಿ: ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಪರೀಕ್ಷೆ ನಿಗದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Pauti Khatte:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





