(PDO Recruitment) ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; apl ಹಾಗೂ bpl ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)
ಹುದ್ದೆಯ ಸಂಖ್ಯೆ:
247
ವಿದ್ಯಾರ್ಹತೆ:
ಪದವಿ
ವಯೋಮಿತಿ:
ಮೇ 15, 2024 ರಂತೆ, ಅಭ್ಯರ್ಥಿಗಳ ವಯಸ್ಸು 18 ರಿಂದ 35 ರ ವ್ಯಾಪ್ತಿಯಲ್ಲಿರಬೇಕು. ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮೇ 15, 2024
ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್
ಅರ್ಜಿ ಸಲ್ಲಿಕೆ ಹೇಗೆ?;
https://kpsc.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯದ ರೈತರೇ ಗಮನಿಸಿ; ಬರಪರಿಹಾರದ ಹಣದ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ
ಆಯ್ಕೆ ವಿಧಾನ ಹೇಗೆ?;
* ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕನ್ನಡ ಭಾಷಾ ಪರೀಕ್ಷೆ
* ಲಿಖಿತ ಪರೀಕ್ಷೆ
* ಅರ್ಜಿದಾರರ ಭಾಷಾಶಾಸ್ತ್ರ
* ಕಂಪ್ಯೂಟರ್ ಮತ್ತು ಸಾಮಾನ್ಯ ಜ್ಞಾನವನ್ನು ಮೌಲ್ಯಮಾಪನ

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply