PDPS Scheme: 2025-26 ನೇ ಸಾಲಿನ ಮುಂಗಾರು ಹಂಗಾಮಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಮೆಕ್ಕೆಜೋಳ ಉತ್ಪನ್ನದ ವಹಿವಾಟಿಗೆ ಸಂಭಂದಿಸಿದ ರೈತರ ಮಾರುಕಟ್ಟೆ ಅಂತಿಮವಾಗಿ ಪೆ.11 ಮತ್ತು ಯುಎಂಪಿ ಯೋಜನೆಯಡಿ ಮೆಕ್ಕೆಜೋಳ ಉತ್ಪನ್ನದ ವಹಿವಾಟನ್ನು ಅಂತ್ಯಗೊಳಿಸುವ ದಿನಾಂಕವನ್ನು ಪೆ.21 ನಿಗದಿಪಡಿಸಿ ಆದೇಶಿಸಲಾಗಿದೆ.
ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಂಗಾರು ಹಂಗಾಮಿನ ಮಾರುಕಟ್ಟೆಯಲ್ಲಿ ಯೋಜನೆಯಡಿಯಲ್ಲಿ ಮೆಕ್ಕೆಜೋಳ ಉತ್ಪನ್ನದ ವಹಿವಾಟಿಗೆ ನೋಂದಣಿ ವಿಸ್ತರನೆ ಮಾಡಲಾಗಿದೆ. ಕೆಲವು ರೈತರಿಗೆ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಬೆಳೆ ಮಾರಾಟ ಮಾಡಿದರೆ ಸರಿಯಾದ ಬೆಲೆಗೆ ಹೋಗದೆ ರೈತರಿಗೆ ನಷ್ಟವಗುತ್ತಿತ್ತು. ಆದರೆ ಸರ್ಕಾರ ರೈತರ ಸಮಸ್ಯೆಗಳನ್ನು ಸ್ಪಂದಿಸಿ ಮಾರುಕಟ್ಟೆ ವಹಿವಾಟನ್ನು ಆರಂಭಿಸಿ ರೈತರಿಗೆ ಉನ್ನತ ಸರಿಯಾದ ಬೆಲೆಗೆ ಮಾರಟವಾಗುವ ರೀತಿ ಮಾರುಕಟ್ಟೆ ನಿರ್ಮಾನವಾಯಿತು.
ಪಿಡಿಪಿಎಸ್ ಯೋಜನೆಯಡಿ ಮೊದಲು ಪೆಬ್ರುವರಿ 11.ವರೆಗೆ ದಿನಾಂಕ ನಿಗದಿಪಡಿಸಿತ್ತು. ಇನ್ನು ಕೇಲವು ರೈತರು ಮಾರಟ ಮಾಡದೆ ಇರುವ ಕಾರಣ ಯುಎಂಪಿ ಯೋಜನೆಯಡಿ ಮೆಕ್ಕೆಜೋಳ ಉತ್ಪನ್ನದ ವಹಿವಾಟನ್ನು ಪೆಬ್ರುವರಿ.21 ರಂದು ಕೊನೆಗೊಳಿಸಲು ನೋಂದಣಿ ವಿಸ್ತರಣೆಯನ್ನು ಮಾಡಲಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಉಳಿದಂತೆ ಸರ್ಕಾರದ ಆದೇಶದಂತೆ ಸಂಖ್ಯೆ ಸಿಒ243/ಎಂಆರ್‌ಇ2025/ಬೆಂಗಳೂರು, ದಿನಾಂಕ 4/5-01-2026 ರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಕೊಪ್ಪಳ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಿಸಿದ್ದಾರೆ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (PDPS Scheme:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್
- ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ
- ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ





