Pension Facility: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ

(Pension Facility:) ರಾಜ್ಯದ ಕಾರ್ಮಿಕರಿಗೆ ಕುಟುಂಬ ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳು ಬೇಕಾಗುತ್ತದೆ. ಹಾಗಾದರೆ ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?


ನೋಂದಾಯಿತ ಕಾರ್ಮಿಕ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿರುವ ಅವಧಿಯಲ್ಲಿ ಮರಣ ಹೊಂದಿದ್ದರೆ ಮಾತ್ರ ಕುಟುಂಬ ಪಿಂಚಣಿ ಪಡೆಯಲು ಅರ್ಜಿದಾರರ ಪತಿ / ಪತ್ನಿ ಅರ್ಹರಿರುತ್ತಾರೆ.


ನ್ನೂ ಓದಿ: ಉಚಿತ ಎಲ್‌ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?


ಈ ಅಗತ್ಯ ದಾಖಲೆ ಅಗತ್ಯ:
* ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ
* ಪಿಂಚಣಿ ಮಂಜೂರಾತಿ ಆದೇಶ
* ರೇಷನ್ ಕಾರ್ಡ್ ಪ್ರತಿ
* ಅವಲಂಬಿತರ ಬ್ಯಾಂಕ್ ಖಾತೆ ವಿವರ
* ಮರಣ ಪ್ರಮಾಣ ಪತ್ರ
* ಮೃತರ ಪತಿ ಅಥವಾ ಪತ್ನಿಯ ಅಧಾರ್ ಕಾರ್ಡ್ ಪ್ರತಿ
* ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ
* ಅರ್ಜಿದಾರರ ಕೋರಿಕೆ ಪತ್ರ
* ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ

Pension Facility: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ
Pension Facility: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ

ನ್ನೂ ಓದಿ: ಯುಪಿಐನಲ್ಲಿ ಬರಲಿದೆ ಹೊಸ ಫೀಚರ್; ಯಾವುದು ಈ ಫೀಚರ್‌, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Pension Facility:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ