Pension:ಹಿರಿಯ ನಾಗರಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿಸುದ್ದಿಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಹೆಚ್ಚಳ (Pension:) ಮಾಡುತ್ತೇವೆ ಎಂದು ಘೋಷಿಸಿದ್ದರು.
ಇದನ್ನೂ ಓದಿ; ನಿಮ್ಮ ಬಳಿ ಪಿಂಕ್ ನೋಟುಗಳಿದ್ದರೆ ಬದಲಿಸಿಕೊಳ್ಳಿ; 2000 ನೋಟುಗಳ ವಿನಿಮಯ ಅವಧಿ ಮತ್ತೆ ವಿಸ್ತರಣೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು. ಹಿರಿಯ ನಾಗರಿಕರಿಗೆ ಸದ್ಯ 1200 ರೂ. ಮಾಸಾಶನ ನೀಡಲಾಗುತ್ತಿದೆ. ಇದನ್ನು 2000 ರೂ ಗೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಳ ಮಾಡುವ ಕೆಲಸ ಮಾಡುತ್ತೇನೆ. ಆದರೆ ಎಷ್ಟು ಹೆಚ್ಚಳ ಮಾಡುತ್ತೇನೆ ಎಂದು ಈಗಲೇ ಹೇಳುವುದಿಲ್ಲ. ಪರಿಶೀಲನೆ ಮಾಡಿ ಮುಂದಿನ ಬಜೆಟ್ ನಲ್ಲಿ ಮಾಸಾಶನ ಹೆಚ್ಚಳದ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ? ಬದುಕಿದಷ್ಟೇ ದಿನ ಸಾರ್ಥಕ ಬದುಕು ನಡೆಸುವುದು, ಮನುಷ್ಯತ್ವದಿಂದ ಬಾಳುವುದು ಬಹಳ ಮುಖ್ಯ ಎಂದರು.
ಇದನ್ನೂ ಓದಿ; ತಿಂಗಳ ಮೊದಲ ದಿನವೇ ಬ್ಯಾಡ್ ನ್ಯೂಸ್; ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ
ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಪ್ರಸ್ತುತ 48 ಲಕ್ಷ ಹಿರಿಯ ನಾಗರಿಕರಿಗೆ ಮಾಸಿಕ 1200 ವೃದ್ಧಾಪ್ಯವೇತನ ನೀಡಲಾಗುತ್ತಿದ್ದು, ಅದನ್ನು 2000 ರೂ. ಗೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಬೇಕೆಂದು ಮನವಿ ಮಾಡಿದರು.
ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ಸಚಿವೆ ಮನವಿ:
ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ವೃದ್ಧಾಪ್ಯ ವೇತನ (Pension:) ಹೆಚ್ಚಿಸುವಂತೆ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಕರ್ನಾಟಕದ ಸುಮಾರು 49 ಲಕ್ಷ ವೃದ್ಧರಿಗೆ ಸರ್ಕಾರದಿಂದ ಮಾಸಿಕ 1200 ರೂ. ವೃದ್ಧಾಪ್ಯ ವೇತನವನ್ನು ನೀಡಲಾಗುತ್ತಿದೆ. ಇದನ್ನು 2000 ರೂ.ವರೆಗೆ ಹೆಚ್ಚಳ ಮಾಡಬೇಕೆಂದು ಸಿದ್ದರಾಮಯ್ಯ ಅವರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು. ರಾಜ್ಯದಲ್ಲಿ ಹಿರಿಯರು ನಾಗರಿಕರು 5 ಗ್ಯಾರಂಟಿ ಕೊಟ್ಟಿದ್ದೀರಾ. ಹಾಗೇ ನಮಗೆ ಪಿಂಚಣಿ ಜಾಸ್ತಿ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ. ಹೀಗಾಗಿ ನೀವು ಹಿರಿಯರಿದ್ದೀರಾ. ಹಿರಿಯ ನಾಗರಿಕರ ಕಷ್ಟದ ಬಗ್ಗೆಯೂ ತಮಗೆ ಅರಿವಿರುತ್ತದೆ. ಆದ್ದರಿಂದ ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಎಂದರು.
ಪ್ರಮುಖ ಸುದ್ದಿಗಳನ್ನು ಓದಿ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply