Pension: ಈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ

(Pension) ಕೇಂದ್ರ ಮತ್ತು ರಾಜ್ಯಗಳ ಸರ್ಕಾರಿ ನೌಕರಿಯಲ್ಲಿದ್ದು ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವ ವ್ಯಕ್ತಿಗಳು ಪ್ರತೀ ವರ್ಷ ಲೈಫ್ ಸರ್ಟಿಫಿಕೇಟ್ ಸಲ್ಲಿಸುವುದು ಕಡ್ಡಾಯ. ಪಿಂಚಣಿದಾರರು ತಾವು ಜೀವಂತವಾಗಿರುವುದನ್ನು ತೋರಿಸಲು ಈ ನಿಯಮ ಮಾಡಲಾಗಿದೆ. ಪ್ರತೀ ವರ್ಷ ನವೆಂಬರ್​ನೊಳಗೆ ಪ್ರತೀ ಪಿಂಚಣಿದಾರರೂ ಜೀವನ ಪ್ರಮಾಣಪತ್ರ ಸಲ್ಲಿಸಬೇಕು. ನವೆಂಬರ್ 30ರವರೆಗೂ ಗಡುವು ಇದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ನಿಮಗೆ ಪಿಂಚಣಿ ಸಿಗುವ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್​ನ ಕಚೇರಿಗೆ ಹೋಗಿ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕು. ಈಗ ಡಿಜಿಟಲ್ ಮೂಲಕ ಪ್ರಮಾಣಪತ್ರ ಸಲ್ಲಿಸುವ ಅವಕಾಶ ಇದೆ. ಈ ಹಿಂದೆ ಪಿಂಚಣಿದಾರರೇ ಖುದ್ದಾಗಿ ಪಿಂಚಣಿ ವಿತರಕ ಸಂಸ್ಥೆಯ ಕಚೇರಿಗೆ (ಬ್ಯಾಂಕ್ ಅಥವಾ ಅಂಚೆ ಕಚೇರಿ) ಹೋಗಬೇಕಿತ್ತು. ಅಥವಾ ತಾವು ಕೆಲಸ ಮಾಡಿದ್ದ ಸಂಸ್ಥೆಯನ್ನು ಸಂಪರ್ಕಸಿ ಅಲ್ಲಿಂದ ಲೈಫ್ ಸರ್ಟಿಫಿಕೇಟ್ ಅನ್ನು ಪಿಂಚಣಿ ವಿತರಕ ಸಂಸ್ಥೆಗೆ ಕಳುಹಿಸುವಂತೆ ಮಾಡಬೇಕಿತ್ತು.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಈಗ ಡಿಜಿಟಲ್ ಆಗಿ ಲೈಫ್ ಸರ್ಟಿಫಿಕೇಟ್ ಪಡೆಯಬಹುದು. ಜೀವನ್ ಪ್ರಮಾಣ್ ವೆಬ್ ​ಸೈಟ್ ​ಗೆ ಹೋಗಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪಡೆಯಬಹುದು. ನವೆಂಬರ್ 1 ರಿಂದ 15 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರು ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸಲ್ಲಿಸಿದ್ದಾರೆನ್ನಲಾಗಿದೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!


(Pension) ನವೆಂಬರ್ 30ರೊಳಗೆ ಲೈಫ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ ಏನಾಗುತ್ತೆ?:
ಲೈಫ್ ಸರ್ಟಿಫಿಕೇಟ್ ಡಿಸೆಂಬರ್ 1ರಿಂದ ಮುಂದಿನ ವರ್ಷದ ನವೆಂಬರ್ 30ರವರೆಗೂ ಸಿಂಧು ಇರುತ್ತದೆ. ನವೆಂಬರ್ 30ರೊಳಗೆ ರಿನಿವಲ್ ಮಾಡದೇ ಹೋದರೆ ಡಿಸೆಂಬರ್​ನಲ್ಲಿ ಬರುವ ಪೆನ್ಷನ್ ಸಿಗುವುದಿಲ್ಲ. ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸುವವರೆಗೂ ಪಿಂಚಣಿ ಬರೋದು ನಿಂತಿರುತ್ತದೆ.


ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು


ತಡವಾಗಿ ನೀವು ಲೈಫ್ ಸರ್ಟಿಫಿಕೇಟ್ ನೀಡಿದರೆ ಅರಿಯರ್ಸ್ ಸಮೇತ ಪಿಂಚಣಿ ಬರುತ್ತದೆ. ಉದಾಹರಣೆಗೆ, ನವೆಂಬರ್ 30ರ ಬದಲು ನೀವು ಜನವರಿ 10ಕ್ಕೆ ಲೈಫ್ ಸರ್ಟಿಫಿಕೇಟ್ ಸಲ್ಲಿಸಿದಲ್ಲಿ ಆಗ ಫೆಬ್ರುವರಿ ತಿಂಗಳಿಂದ ಪಿಂಚಣಿ ಪುನಾರಂಭವಾಗುತ್ತದೆ. ನಿಂತು ಹೋಗಿದ್ದ ಎರಡು ತಿಂಗಳ ಪಿಂಚಣಿ ಹಣವೂ ಸೇರಿಸಿ ಫೆಬ್ರುವರಿಯಲ್ಲಿ ನಿಮಗೆ ಸಿಗುತ್ತದೆ.

Pension: ಈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ
Pension: ಈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ

ಇದನ್ನೂ ಓದಿ; ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!