ಸೋಮವಾರದ (10.07.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ.
ಇದನ್ನೂ ಓದಿ; ಕೊಪ್ಪ: ಮೇಯುವಾಗ ಆಯಾ ತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದ ಹಸು
ಕಾಫಿ ದರ: (Coffee Price)
ಅರೇಬಿಕಾ ಪಾರ್ಚ್ಮೆಂಟ್(Arabica parchment): 14100-14600 /- 50 ಕೆ.ಜಿ
ಅರೇಬಿಕಾ ಚೆರ್ರಿ(Arabica cherry): 7150-7600 /- 50 ಕೆ.ಜಿ
ಇದನ್ನೂ ಓದಿ; ಜಯಪುರ: ಸಹಕಾರ ಸಂಘದ ಕರ್ತವ್ಯ ನಿರತ ಕಾವಲುಗಾರನ ಮೇಲೆ ಹಲ್ಲೆ; ಆರೋಪಿಗಳಿಬ್ಬರ ಬಂಧನ
ರೋಬಸ್ಟಾ ಪಾರ್ಚ್ಮೆಂಟ್(Robusta parchment): 10100-10450 /- 50 ಕೆ.ಜಿ
ರೋಬಸ್ಟಾ ಚೆರ್ರಿ(Robusta cherry): 5800-6075 /- 50 ಕೆ.ಜಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- debit card ಇಲ್ಲದೆಯೇ atmನಿಂದ ಹಣವನ್ನು ಸುಲಭವಾಗಿ ಪಡೆಯಬಹುದು
- ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಸೋರುತಿರುವ ಶಾಲೆ ಮಳಿಗೆ
- amarnath yatra: ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸೇಫ್
ಕಾಳುಮೆಣಸಿನ (ಕರಿಮೆಣಸು) ದರ ಎಷ್ಟಿದೆ ಎಂಬುದು ಈ ಕೆಳಗಿನಂತೆ ಇದೆ.
ಕರಿಮೆಣಸು (Black pepper) : 485 / ಕೆ.ಜಿ
amarnath yatra: ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸೇಫ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಳೆ ಆರ್ಭಟ ಹೆಚ್ಚಾದ ಪರಿಣಾಮ ಅಮರನಾಥದಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಇದರಿಂದ ಕರ್ನಾಟದಿಂದ ತೆರಳಿದ್ದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪೈಕಿ ಯಾತ್ರೆಗೆ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಮೂಲದ ಪ್ರವಾಸಿಗರು ಯಾವುದೇ ತೊಂದರೆ ಇಲ್ಲದೆ ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಶ್ರೀನಿವಾಸ್, ಮಣಿ, ಭರತ್, ಚಂದ್ರಶೇಖರ್, ಮನೋಜ್ ಎಂಬ ಐವರು ಸುರಕ್ಷಿತವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ವಾರ ಯಾತ್ರೆಗೆ ತೆರಳಿದ್ದ ಈ ಐವರ ತಂಡ ಇದೀಗ ಶೇಷನಾಗ್ ಪ್ರದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.