(Pepper Price) ಕಳಸ: ಇತ್ತೀಚೆಗೆ ಕಾಫಿ ಬೆಲೆ ಏರಿಕೆ ಹಾದಿ ಹಿಡಿದಿತ್ತು, ಇದೀಗ ಕಾಳುಮೆಣಸು ಬೆಲೆ ಕೂಡ ಏರಿಕೆಯ ಹಾದಿಯಲ್ಲಿದ್ದು, ಬೆಳೆಗಾರರು ಭಾರಿ ನಿರೀಕ್ಷೆಯಲ್ಲಿದ್ದಾರೆೆ. ವಿಯೆಟ್ನಾಂನಲ್ಲಿ ಪ್ರತಿಕೂಲ ಹವಾಮಾನದ ಕಾರಣ ರೊಬಸ್ಟಾ ಕಾಫಿ ಹಾಗೂ ಕಾಳುಮೆಣಸಿನ ಇಳುವರಿ ಕಡಿಮೆ ಆಗಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಾಳುಮೆಣಸಿನ ಧಾರಣೆ ಏರುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಶನಿವಾರ ಕೆ.ಜಿ ಕಾಳುಮೆಣಸು 660 ಕ್ಕೆ ಮಾರಾಟ ಆಗಿದ್ದು, ಕಳೆದ 6 ವರ್ಷಗಳಲ್ಲಿ ಇದು ಗರಿಷ್ಠ ಧಾರಣೆ ಆಗಿದೆ. ಆದರೆ, 2018 ರಲ್ಲಿ ಕೆ.ಜಿ ಕಾಳುಮೆಣಸಿನ ಬೆಲೆ 780 ಗೆ ತಲುಪಿತ್ತು. ಆದರಿಂದ ಬೆಳೆಗಾರರು 2018 ರ ಹಂತಕ್ಕೆ ಬೆಲೆ ತಲುಪುವುದೇ ಎಂಬ ಕುತೂಹಲದಲ್ಲಿದ್ದಾರೆ.
ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್; ಸೌರ ಪಂಪ್ ಸೆಟ್ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ
ಭಾರತದ ಕಾಳುಮೆಣಸು ಉತ್ತಮ ಗುಣಮಟ್ಟ ಹೊಂದಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಟನ್ ಗೆ 8,000 ಡಾಲರ್ ಬೆಲೆ ಇದೆ. ಬ್ರೆಜಿಲ್ ನಿಂದ ಸಾಗುವ ಕಾಳುಮೆಣಸಿಗೆ 7,700 ಡಾಲರ್ ಸಿಕ್ಕಿದರೆ, ವಿಯೆಟ್ನಾಂ ಮೆಣಸಿಗೆ 6,500 ಡಾಲರ್ ಮತ್ತು ಮಲೇಷ್ಯಾ ಮೆಣಸಿಗೆ 4,900 ಡಾಲರ್ ಬೆಲೆ ಇದೆ.

ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್ ನ್ಯೂಸ್…!; ಏನದು ತಿಳಿಯಿರಿ
ಭಾನುವಾರ (09.06.2024) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ.
ಕಾಫಿ ದರ: (coffee price)
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!; ಹೇಗೆ? ಇಲ್ಲಿದೆ ನೋಡಿ
ಅರೇಬಿಕಾ ಪಾರ್ಚ್ಮೆಂಟ್(arabica parchment): 15400 – 15800 /- 50 ಕೆ.ಜಿ
ಅರೇಬಿಕಾ ಚೆರ್ರಿ(arabica cherry): 9200 – 9450/- 50 ಕೆ.ಜಿ
ರೋಬಸ್ಟಾ ಪಾರ್ಚ್ಮೆಂಟ್(robusta parchment): 15500 – 16000 /- 50 ಕೆ.ಜಿ
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಜಾಬ್ ಆಫರ್; ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ
ರೋಬಸ್ಟಾ ಚೆರ್ರಿ(robusta cherry): 10200 – 10600 /- 50 ಕೆ.ಜಿ
(ಗಮನಿಸಿ: ಇಲ್ಲಿ ನೀಡಲಾಗಿರುವ ಕಾಫಿ ಹಾಗೂ ಕಾಳುಮೆಣಸಿನ ಬೆಲೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






