Pepper: ಐದು ವಾರಗಳಲ್ಲಿ ಕುಸಿತ ಕಂಡ ಕಾಳು ಮೆಣಸು

(Pepper) ಭಾರತದ ಮಾರುಕಟ್ಟೆಯಲ್ಲಿ ಕಾಳು ಮೆಣಸಿನ ದರವು ವಾರದಲ್ಲಿಯೇ ಕಿಲೋಗೆ 11 ರೂಪಾಯಿಗಳಷ್ಟು ಇಳಿದಿದೆ. ಕಳೆದ ಐದು ವಾರಗಳಲ್ಲಿ ಒಟ್ಟು ಕೆಜಿಗೆ ₹35ರಷ್ಟು ಕುಸಿದಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸಿನ ಅವದು ಹೆಚ್ಚಿರುವುದು ದೇಸಿ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎನ್ನುತ್ತಾರೆ ಬೆಳೆಗಾರರು.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಶ್ರೀಲಂಕಾದ ಆಮದಿನ ಕಾರಣದಿಂದ ಸ್ಥಳೀಯವಾಗಿ ಬೆಳೆದ ಕಾಳುಮೆಣಸಿನ ಬೆಲೆ ಮೇಲೆ ಮತ್ತಷ್ಟು ಒತ್ತಡವನ್ನು ಹಾಕಿದ್ದು, ಇದು ದರ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಕಾಳು ಮೆಣಸು ಬೆಳೆಯುತ್ತಿರುವ ಬೆಳೆಗಾರರು ತಮ್ಮ ಸ್ಟಾಕ್ ಅನ್ನು ಮಾರಾಟ ಮಾಡಲು ಮುಂದಾಗುತಿದ್ದಾರೆ. ಬೆಲೆ ಚೇತರಿಕೆಯ ನಿರೀಕ್ಷೆಯಲ್ಲಿ ಕಾಳುಮೆಣಸು ದಾಸ್ತಾನು ಇಟ್ಟಿದ್ದ ರೈತರು ದಾಸ್ತಾನುಗಳನ್ನು ಖಾಲಿ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.


ಇದನ್ನೂ ಓದಿ; ರೈತರ ಗಮನಕ್ಕೆ; ನಿಮ್ಮ ಬಳಿ ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ವರೆಗೆ ಸಾಲ!


ಶ್ರೀಲಂಕಾ, ವಿಯೆಟ್ನಾಂ, ಬ್ರೆಜಿಲ್, ಈಕ್ವೆಡಾರ್, ಮಡಗಾಸ್ಕರ್‌ ನಿಂದ ಭಾರತ ಕಾಳುಮೆಣಸು ಆಮದು ಮಾಡಿಕೊಳ್ಳುತ್ತದೆ. ಕಳೆದ 4 ತಿಂಗಳಲ್ಲಿ 12 ಸಾವಿರ ಟನ್‌ ನಷ್ಟು ಕಾಳುಮೆಣಸು ದೇಶಕ್ಕೆ ಬಂದಿದೆ. ಇದರಲ್ಲಿ ಶ್ರೀಲಂಕಾದಿಂದಲೇ 10 ಸಾವಿರ ಟನ್‌ ನಷ್ಟು ಕಾಳುಮೆಣಸು ಬಂದಿದೆ. ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದದ ಪ್ರಕಾರ ಶ್ರೀಲಂಕಾದಿಂದ ಭಾರತಕ್ಕೆ 2,500 ಟನ್ ಕಾಳುಮೆಣಸನ್ನು ಯಾವುದೇ ತೆರಿಗೆ ಇಲ್ಲದೆ ತರಬಹುದಾಗಿದೆ. 2,500 ಟನ್‌ ಗಿಂತ ಹೆಚ್ಚಿದ್ದರೆ ಮಾತ್ರ ಶೇ 8ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಇದು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ದಾಖಲೆ ಪ್ರಮಾಣದಲ್ಲಿ ಕಾಳುಮೆಣಸಿನ ಆವದುವಾಗುತ್ತಿದೆ ಎನ್ನುತ್ತಾರೆ ಸ್ಥಳೀಯ ವ್ಯಾಪಾರಿಗಳು.

Pepper: ಐದು ವಾರಗಳಲ್ಲಿ ಕುಸಿತ ಕಂಡ ಕಾಳು ಮೆಣಸು
Pepper: ಐದು ವಾರಗಳಲ್ಲಿ ಕುಸಿತ ಕಂಡ ಕಾಳು ಮೆಣಸು

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!