(Petrol Bunk) Petrol Bunkವಾಹನ ಸವಾರರು ಪೆಟ್ರೋಲ್ ಅಥವಾ ಡೀಸೆಲ್ ಹಾಕಿಸಲು ಪೆಟ್ರೋಲ್ ಬಂಕ್ ಗೆ ಹೋಗಿರುತ್ತಾರೆ. ಈ ಪೆಟ್ರೋಲ್ ಬಂಕ್ ನಲ್ಲಿ ಕೆಲವು ಉಚಿತ ಸೌಲಭ್ಯಗಳು ನಿಮಗೆ ಸಿಗಲಿದೆ. ಹಾಗಾದರೆ ಯಾವುದೆಲ್ಲಾ ಸೌಲಭ್ಯ ಸಿಗಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾವುದೆಲ್ಲಾ ಸೌಲಭ್ಯಗಳು ಸಿಗಲಿದೆ?:
ಗುಣಮಟ್ಟ ಪರೀಕ್ಷೆ:
ಇಂಧನದ ಗುಣಮಟ್ಟ ಅಥವಾ ಪ್ರಮಾಣದಿಂದ ನೀವು ತೃಪ್ತರಾಗದಿದ್ದರೆ, ನೀವು ಫಿಲ್ಟರ್ ಪರೀಕ್ಷೆ ಮತ್ತು ಪ್ರಮಾಣ ಪರೀಕ್ಷೆಯನ್ನು ಕೇಳಬಹುದು. ಈ ಪರೀಕ್ಷೆಗಾಗಿ ಸಿಬ್ಬಂದಿ ನಿಮ್ಮನ್ನು ಯಾವುದೇ ಶುಲ್ಕವನ್ನು ಕೇಳುವುದಿಲ್ಲ.
ತುರ್ತು ಕರೆ:
ತುರ್ತು ಸಂದರ್ಭದಲ್ಲಿ ನೀವು ಪೆಟ್ರೋಲ್ ಬಂಕ್ ನಿಂದ ನಿಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಬಹುದಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 16 ಸಾವಿರ ಮಹಿಳೆಯರಿಗೆ GST ಶಾಕ್;ಇಂತಹವರಿಗೆ ಇನ್ಮುಂದೆ ಇಲ್ಲ 2000 ಹಣ
ಪ್ರಥಮ ಚಿಕಿತ್ಸಾ ಕಿಟ್:
ರಸ್ತೆ ಅಪಘಾತಗಳು ಎಲ್ಲಿ ಬೇಕಾದರೂ ಸಂಭವಿಸಬಹುದು ನಿಮಗೆ ಅವಘಾತವಾದರೆ ಅಥವಾ ಗಾಯಾಗಳಾದರೆ ಹತ್ತಿರದ ಪೆಟ್ರೋಲ್ ಬಂಕ್ ಅನ್ನು ಸಂಪರ್ಕಿಸಬಹುದು ಮತ್ತು ಪ್ರಥಮ ಚಿಕಿತ್ಸಾ ಕಿಟ್ ಅನ್ನು ಕೇಳಬಹುದು.
ವಾಶ್ ರೂಮ್:
ಪೆಟ್ರೋಲ್ ಬಂಕ್ ನ ವಾಶ್ ರೂಮ್ ಅನ್ನು ಸಹ ಬಳಸಬಹುದು. ವಿಶೇಷವೆಂದರೆ ಶೌಚಾಲಯದ ಶುಚಿತ್ವದ ಬಗ್ಗೆ ನಿಮಗೆ ತೃಪ್ತಿ ಇಲ್ಲದಿದ್ದರೆ ಅಥವಾ ಶೌಚಾಲಯದ ಬಾಗಿಲು ಮುಚ್ಚಿರುವುದನ್ನು ನೀವು ಗಮನಿಸಿದರೆ ನೀವು ತಕ್ಷಣ ಸಂಬಂಧಪಟ್ಟ ಕಂಪನಿಯ ವೆಬ್ ಸೈಟ್ ನಲ್ಲಿ ಅದರ ಬಗ್ಗೆ ದೂರು ಸಲ್ಲಿಸಬಹುದಾಗಿದೆ.
ಕುಡಿಯುವ ನೀರು:
ಎಲ್ಲಾ ಪೆಟ್ರೋಲ್ ಬಂಕ್ ಗಳು ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಕಡ್ಡಾಯವಾಗಿದೆ.
ಟೈರ್ ನಲ್ಲಿ ಏರ್ ಫಿಲ್ಲಿಂಗ್:
ಪೆಟ್ರೋಲ್ ಬಂಕ್ ನಲ್ಲಿ ಯಾವುದೇ ಸೇವೆಯನ್ನು ತೆಗೆದುಕೊಳ್ಳದಿದ್ದರೂ ಸಹ ನಿಮ್ಮ ಕಾರಿನ ಟೈರ್ ಗಳಲ್ಲಿ ಗಾಳಿಯನ್ನು ಉಚಿತವಾಗಿ ತುಂಬಿಸಬಹುದು. ಇದಕ್ಕಾಗಿ ಹಣವನ್ನು ಕೇಳಿದರೆ, ನೀವು ಬಂಕ್ ನಿರ್ವಹಣೆ ಅಥವಾ ಸಂಬಂಧಿತ ಕಂಪನಿಗೆ ದೂರು ನೀಡಬಹುದು.
ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಇಷ್ಟು ಪೆಟ್ರೋಲ್ ಬಂಕ್ ನಲ್ಲಿ ಉಚಿತವಾಗಿ ಸಿಗುವ ಸೌಲಭ್ಯಗಳು

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ






