(Petrol Diesel Price) ಬೆಂಗಳೂರು : (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯ ಸರ್ಕಾರ ಶಾಕ್ ಒಂದನ್ನು ನೀಡಿದೆ, ವಾಹನಸವಾರರ ಜೇಬಿಗೆ ಕತ್ತರಿ ಬೀಳಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ.
ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?
ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಸೆಸ್ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಸರಾಸರಿ 3 ರೂ ಮತ್ತು ಡೀಸೆಲ್ ಬೆಲೆಯಲ್ಲಿ 3.5 ರೂಗಳನ್ನು ಹೆಚ್ಚಳ ಮಾಡಲಾಗಿದ್ದು ಇಂದು ದರ ಏರಿಕೆ ಆದೇಶ ಹೊರಬಿದ್ದಿದ್ದು, ನೂತನ ದರಗಳು ತಕ್ಷಣದಿಂದ ಜಾರಯಾಗಲಿದೆ.
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ನೂತನ ಪೆಟ್ರೋಲ್ ದರ 103.84 ರೂಪಾಯಿ ಹಾಗೂ ಡೀಸಲ್ ದರ 89.43 ರೂಪಾಯಿಗೆ ಬಂದು ತಲುಪಿದೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರೆಂಟಿ ಭಾಗ್ಯಗಳ ಯೋಜನೆಗಳ ನಷ್ಟಕ್ಕೆ ಸರಿದೂಗಿಸಲು ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡುವ ಮೂಲಕ ಮತ್ತೆ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ

ಇದನ್ನೂ ಓದಿ: ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್!; ಸರ್ಕಾರ ಕೊಡ್ತಿದೆ 5 ಸಾವಿರ!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಆನ್ ಲೈನ್ ನಲ್ಲಿ HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?; ಕಾರಿಗೆ ಎಷ್ಟು ದರ, ಬೈಕ್ ಗೆ ಎಷ್ಟು? ಕೊನೆ ದಿನ ಯಾವುದು?
- ಬ್ಯಾಂಕ್ ಆಫ್ ಬರೋಡಾದಿಂದ ಜಾಬ್ ಆಫರ್; 168 ಹುದ್ದೆ, ಆಕರ್ಷಕ ಸಂಬಳ, ಈಗಲೇ ಅರ್ಜಿ ಸಲ್ಲಿಸಿ






