Petrol Diesel PumpSets:ಪಂಪ್ಸೆಟ್’ಗೆ ಸಿಗಲಿದೆ 90 ರಷ್ಟು ಸಹಾಯಧನ!

(Petrol Diesel PumpSets) 2024-25 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಈ ಬ್ಯಾಂಕ್‌‌ ನಲ್ಲಿ ನಿಮ್ಮ ಅಕೌಂಟ್‌ ಇದ್ಯಾ?; ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸುತ್ತಿದ್ದೀರಾ?; ಹಾಗಿದ್ರೆ 40000 ರೂಪಾಯಿ ಉಳಿಸಬಹುದು


ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು.
* ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು.


ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ


ವಿವಿಧ ಘಟಕಗಳಿಗೆ ಸಹಾಯಧನ ಎಷ್ಟು?;
* ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
* ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್ ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುತ್ತದೆ.


ಇದನ್ನೂ ಓದಿ; ಸಂತೂರ್ ವತಿಯಿಂದ ವಿದ್ಯಾರ್ಥಿವೇತನ; ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಸಿಗಲಿದೆ 24,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಅರ್ಜಿ ಸಲ್ಲಿಕೆ ಎಲ್ಲಿ?;
ಅರ್ಹ ರೈತರು ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿ ಸಲ್ಲಿಸಬಹುದು.

Petrol Diesel PumpSets:ಪಂಪ್ಸೆಟ್'ಗೆ ಸಿಗಲಿದೆ 90 ರಷ್ಟು ಸಹಾಯಧನ!
Petrol Diesel PumpSets:ಪಂಪ್ಸೆಟ್’ಗೆ ಸಿಗಲಿದೆ 90 ರಷ್ಟು ಸಹಾಯಧನ!

ಇದನ್ನೂ ಓದಿ; BPL ಕಾರ್ಡ್ ದಾರರಿಗೆ ಬಿಗ್ ಶಾಕ್; ಮಾನದಂಡ ಪರಿಶೀಲನೆಗೆ ಸಮಿತಿ ರಚನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!