Plantation Crops: ಅನಧಿಕೃತವಾಗಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿದ್ದ ಜಮೀನನ್ನು ಗುತ್ತಿಗೆ ನೀಡಲು ಸರ್ಕಾರ ನಿರ್ಧಾರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ; ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ;ಸೈಂಟಿಸ್ಟ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಅನೇಕ ವಿರೋಧದ ಮಧ್ಯೆಯೂ ತೋಟಗಾರಿಕೆ ಭೂಮಿಯನ್ನು 25 ವರ್ಷಗಳವರೆಗೆ (ಒತ್ತುವರಿ ಭೂಮಿ)ಯನ್ನು ಗುತ್ತಿಗೆಗೆ ನೀಡಲು ಸರ್ಕಾರ ನಿರ್ಧರಿಸಿದ್ದು, ಕಾಫಿ, ಮೆಣಸು, ಚಹಾ, ರಬ್ಬರ್, ಏಲಕ್ಕಿ ಬೆಳೆ ಬೆಳೆಯುವ ಪ್ರದೇಶಗಳನ್ನು ತೋಟಗಾರಿಕೆ ಭೂಮಿ ಎಂದು ಸರ್ಕಾರ ವ್ಯಾಖ್ಯಾನಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಈ ಯೋಜನೆಯಲ್ಲಿ ಗಂಡ-ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 10 ಸಾವಿರ
Plantation Crops: ಗುತ್ತಿಗೆ ನೀಡಲು ಷರತ್ತು ವಿಧಿಸಿರುವ ಸರ್ಕಾರ:
* 30 ವರ್ಷಗಳ ಅವಧಿಗೆ ಒಂದು ಕುಟುಂಬಕ್ಕೆ ಗರಿಷ್ಠ 25 ಎಕರೆವರೆಗೆ ಗುತ್ತಿಗೆ ನೀಡಲಾಗುತ್ತದೆ.
* ಉಳಿದ ಒತ್ತುವರಿ ಜಮೀನನ್ನು ಒತ್ತುವರಿದಾರರು ಸರ್ಕಾರದ ವಶಕ್ಕೆ ನೀಡಬೇಕು.
* ಗುತ್ತಿಗೆಯನ್ನು ನೀಡುವ ಮುನ್ನ ಮೂವತ್ತು ವರ್ಷಗಳ ಸಂಪೂರ್ಣ ಗುತ್ತಿಗೆ ಮೊತ್ತವನ್ನು ಒಂದು ಬಾರಿಗೆ ಪಾವತಿಕೊಳ್ಳಬೇಕು.
* ಗುತ್ತಿಗೆ ಅವಧಿಯಲ್ಲಿ ಗುತ್ತಿಗೆದಾರರು ನಿಧನ ಹೊಂದಿದರೆ, ಉಳಿದ ಗುತ್ತಿಗೆ ಅವಧಿಯವರೆಗೆ ಕಾಯ್ದೆಯ ಕಲಂ 94-E ನಲ್ಲಿ ನಿರ್ದಿಷ್ಟಪಡಿಸಿದಂತೆ ಗುತ್ತಿಗೆಯನ್ನು ಗುತ್ತಿಗೆದಾರನ ಕುಟುಂಬಕ್ಕೆ ಮಾತ್ರ ವರ್ಗಾಯಿಸಲಾಗುತ್ತದೆ.
* ಗುತ್ತಿಗೆ ಪಡೆದ ಜಮೀನುಗಳನ್ನು ಪ್ಲಾಂಟೇಶನ್ ಬೆಳೆಗಳನ್ನು ಬೆಳೆಸಲು ಮಾತ್ರ ಬಳಸಬೇಕು ಮತ್ತು ಯಾವುದೇ ಇತರ ಉದ್ದೇಶಗಳಿಗೆ ಬಳಸಬಾರದು.
* ಪ್ಯಾಂಟೀಶನ ಬೆಳೆಗಳನ್ನು ಬೆಳೆಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ಅಥವಾ ಶೆಡ್ಯೂಲ್ಡ್ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕ್ ಇವುಗಳಿಂದ ಬೆಳೆ ಸಾಲಕ್ಕಾಗಿ ಗುತ್ತಿಗೆ ಪಡೆದ ಭೂಮಿಯನ್ನು ಅಡಮಾನವನ್ನು ನಿಯಮಗಳಿಗೆ ಪರಭಾರೆ ಎಂದು ಪರಿಗಣಿಸಲಾಗುವುದಿಲ್ಲ.
* ಅರಣ್ಯ (ಸಂರಕ್ಷಣೆ) ಕಾಯ್ದೆ, 1980 (1980 ರ ಕೇಂದ್ರ ಕಾಯಿದೆ 69) ವ್ಯಾಪ್ತಿಯೊಳಗೆ ಬರುವ ಅಂತಹ ಯಾವುದೇ ಭೂಮಿಯನ್ನು ಗುತ್ತಿಗೆಗೆ ನೀಡಲಾಗುವುದಿಲ್ಲ.
* ೦೧.೦೧.೨೦೦೫ ಪೂರ್ವದಲ್ಲಿ ಸರ್ಕಾರಿ ಭೂಮಿಯಲ್ಲಿ ಉಲ್ಲೇಖಿತ ಬೆಳೆಗಳನ್ನು ಬೆಳೆದಿರಬೇಕು. ಗುತ್ತಿಗೆ ಅವಧಿಯ ಪೂರ್ಣ ಹಣವನ್ನು ಆರಂಭದಲ್ಲಿಯೇ ಪಾವತಿಸಬೇಕು.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇರೋರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ ಜೊತೆಗೆ ಅನ್ನಭಾಗ್ಯ ಹಣ ಜಮಾ!
25 ಎಕರೆಗಿಂತ ಹೆಚ್ಚಿನ ಒತ್ತುವರಿ ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸುವುದೂ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ದರ ನಿಗದಿಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಮೂರು ತಿಂಗಳ ಒಳಗೆ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ತಹಶೀಲ್ದಾರರಿಗೆ ಸೂಚನೆಯನ್ನು ನೀಡಲಾಗಿದೆ.
ಇದನ್ನೂ ಓದಿ; ಶೋಭಾ ಕರಂದ್ಲಾಜೆಗೆ ಚಿಕ್ಕಮಗಳೂರು ಉಡುಪಿ ಟಿಕೆಟ್ ಮಿಸ್: ಬೆಂಗಳೂರು ಉತ್ತರ ಬಹುತೇಕ ಫಿಕ್ಸ್
ಗುತ್ತಿಗೆ ಪಡೆದ (Plantation Crops:) ಜಮೀನಿಗೆ ವಾರ್ಷಿಕ ಬಾಡಿಗೆ ಮೊತ್ತ:
* ಒಂದು ಎಕರೆಯವರೆಗೆ 1000 ರೂ.
* 1 ರಿಂದ 5 ಎಕರೆವರೆಗೆ 1500 ರೂ.
* 5 ರಿಂದ 10 ರವರೆಗೆ 2000 ರೂ.
* 10 ರಿಂದ 15 ರವರೆಗೆ 2500
* 15 ರಿಂದ 20 ರವರೆಗೆ 3000
* 20 ರಿಂದ 25 ರವರೆಗೆ 3500 ರೂ.ಗಳನ್ನು ಪ್ರತಿ ಎಕರೆಗೆ ಒಂದು ವರ್ಷಕ್ಕೆ ನಿಗದಿಪಡಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply