Pm Awas Yojana; ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…
ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ.ಹಾಗಾದರೆ ಈ ಯೋಜನೆಯ ಉದ್ದೇಶವೇನು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಕೆ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಯೋಜನೆಯ ಉದ್ದೇಶ;
ನಗರ ಭಾಗದಲ್ಲಿ ಇರುವ ಬಡವರಿಗಾಗಿ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಮಂತ್ರಿ ಆವಾಸ್- ನಗರ 2.0 ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಚಾಲನೆ ನೀಡಿದ್ದಾರೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಈ ಯೋಜನೆಯ ಅಡಿಯಲ್ಲಿ 2.50 ಲಕ್ಷ ರೂಪಾಯಿಗಳನ್ನು ಸರ್ಕಾರದಿಂದ ಸಹಾಯಧನವಾಗಿ ಪಡೆದು ಬಡವರು ಅಥವಾ ಮಧ್ಯಮ ವರ್ಗದ ಕುಟುಂಬದವರು ಹಾಗೂ ಕೆಳಮಧ್ಯಮ ವರ್ಗದ ಕುಟುಂಬದವರು ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಮಹತ್ವದ ಆದೇಶ!; ಪಡಿತರ ಚೀಟಿ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಹಾಗಾದರೆ ಯಾರು ಸಹಾಯಧನ ಪಡೆಯಬಹುದು!
* ಬಡವರು
* ಮಾಧ್ಯಮ ವರ್ಗದವರು
* ಕೆಳ ಮಧ್ಯಮ ವರ್ಗದವರು
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಈ ನಿಯಮದಲ್ಲಿ ಬದಲಾವಣೆ;
* ಈ ಹಿಂದೆ ಹತ್ತು ಸಾವಿರ ರೂಪಾಯಿಗಳ ತಿಂಗಳ ಆದಾಯ ಇರುವವರು ಪ್ರಧಾನಮಂತ್ರಿಯ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ ಈಗ ಈ ಮಿತಿ 15000 ಕ್ಕೆ ಏರಿಕೆಯಾಗಿದೆ.
* ನಿಮ್ಮ ಹೆಸರಿನಲ್ಲಿ ಮನೆ ಇಲ್ಲದೆ ಇದ್ದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು.
* ಕೇಂದ್ರ ಸರ್ಕಾರ ಈ ಯೋಜನೆಗಾಗಿ 2.30 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.
* ಮೊದಲನೇ ಹಂತದಲ್ಲಿ 1.18 ಕೋಟಿ ಮನೆ ನಿರ್ಮಾಣದ ಕನಸು ಸರ್ಕಾರದಾಗಿತ್ತು. ಆದರೆ 85.5 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವಲ್ಲಿ ಸಫಲವಾಗಿದೆ.
* ಎರಡನೇ ಹಂತದಲ್ಲಿ ಒಂದು ಲಕ್ಷ ಮನೆಗಳನ್ನು ನಗರ ಭಾಗದಲ್ಲಿ ನಿರ್ಮಾಣ ಮಾಡಿಕೊಳ್ಳಲು 2.50 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ಕೊಡಲಾಗುವುದು.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಅರ್ಜಿ ಸಲ್ಲಿಸುವುದು ಹೇಗೆ?
ಕೇಂದ್ರ ಸರ್ಕಾರದ pmay-urban.gov.in ಈ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!
* ಆಧಾರ್ ಕಾರ್ಡ್
* ವಿಳಾಸ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ
* ಭೂಮಿ ಹೊಂದಿದ್ದರೆ ಅದಕ್ಕೆ ಸಂಬಂಧಪಟ್ಟ ದಾಖಲೆ
* ಬ್ಯಾಂಕ್ ಖಾತೆಯ ವಿವರ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





