(PM-Awas Yojana) ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಸಬ್ಸಿಡಿ ಸಾಲ ನೀಡಲಾಗುತ್ತದೆ. ಸ್ವತಃ ಸೂರು ಹೊಂದ ಬೇಕು ಅನ್ನೋ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯೊಂದನ್ನು ಜಾರಿಗೆ ತಂದಿದೆ. ಈ ಯೋಜನೆಯ ಅಡಿಯಲ್ಲಿ ಹೊಸದಾಗಿ ಮನೆ ಕಟ್ಟಿಸುವ ಬಡವರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ದೊರೆಯಲಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ
ಮನೆಯಲ್ಲಿಯೇ ಕುಳಿತು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ :
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮನೆಯಲ್ಲಿಯೇ ಕುಳಿತು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನಸೇವಾ ಕೇಂದ್ರ, ಗ್ರಾಮ ಸೇವಕ, ಪಿಎಂ ಆವಾಸ್ ಯೋಜನೆಯ ಸಹಾಯಕರ ಸಹಾಯದಿಂದಾಗಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಲ್ಲದೇ ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ 2024 ರಲ್ಲಿ ಅರ್ಜಿ ಸಲ್ಲಿಸಲು ಆನ್ ಲೈನ್ ಫಾರ್ಮ್ ಇನ್ನೂ ಆರಂಭವಾಗಿಲ್ಲ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಬೇಕಾದ ದಾಖಲೆಗಳು :
* ಆಧಾರ್ ಕಾರ್ಡ್
* ಪಾಸ್‌ಪೋರ್ಟ್
* ಫೋಟೋ ಜಾಬ್ ಕಾರ್ಡ್
* ಸ್ವಚ್ಛ ಭಾರತ್ ಮಿಷನ್ ನೋಂದಣಿ ಸಂಖ್ಯೆ
* ಬ್ಯಾಂಕ್ ಪಾಸ್‌ಬುಕ್
* ಮೊಬೈಲ್ ಸಂಖ್ಯೆ
* ಆದಾಯ ಪ್ರಮಾಣಪತ್ರ
ಇದನ್ನೂ ಓದಿ: ನೀವು ವಾಟ್ಸಾಪ್ ಬಳಕೆದಾರರೇ?; ವಾಟ್ಸಾಪ್‌ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಹತೆ :
* ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
* ಅರ್ಜಿದಾರರು ಭಾರತದ ನಿವಾಸಿಯಾಗಿರಬೇಕು. ಅಲ್ಲದೇ ಶಾಶ್ವತ ನಿವಾಸವನ್ನು ಹೊಂದಿರಬೇಕು.
* 16 ರಿಂದ 59 ವರ್ಷದ ಒಳಗಿನವರು ಈ ಯೋಜನೆಗೆ ಸೇರ್ಪಡೆ ಆಗಬಹುದು
* ಅರ್ಜಿದಾರರ ವಾರ್ಷಿಕ ಆದಾಯ 3 ರಿಂದ 6 ಲಕ್ಷದ ನಡುವೆ ಇರಬೇಕು
* ಅರ್ಜಿದಾರರ ಹೆಸರು ಪಡಿತರ ಚೀಟಿ ಬಿಪಿಎಲ್ ಪಟ್ಟಿಯಲ್ಲಿರಬೇಕು

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ





























