(PM Awas Yojana) ಪ್ರಧಾನ ಮಂತ್ರಿ ಜಾರಿಗೆ ತಂದಿರುವಂತ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಗೊಂದಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಪಡೆದುಕೊಳ್ಳಬಹುದು. ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಮನೆ ಕಟ್ಟಿಸಿಕೊಳ್ಳಲು 1,50,000 ರೂಪಾಯಿ ಹಣ ನೀಡಲಾಗುತ್ತದೆ. ಹಾಗೂ ಮನೆ ಕಟ್ಟಿಸಿಕೊಳ್ಳಲು ಹೆಚ್ಚಿನ ಹಣ ಬೇಕಾದಲ್ಲಿ ಈ ಯೋಜನೆ ಮೂಲಕ ಸಬ್ಸಿಡಿ ದರದಲ್ಲಿ ಆರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ.
ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ, ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು 1,70,000 ರೂಪಾಯಿ ಹಣ ಸಿಗುತ್ತದೆ. ಹಾಗೂ ಹೆಚ್ಚಿನ ಹಣಕ್ಕಾಗಿ ಈ ಯೋಜನೆ ಅಡಿಯಲ್ಲಿ 600000 ವರೆಗೆ ಕಡಿಮೆ ಬಡ್ಡಿ ದರದ ವರೆಗೆ ಸಾಲ ಸಿಗುತ್ತದೆ.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುದು?:
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ರೇಷನ್ ಕಾರ್ಡ್
* ಮೊಬೈಲ್ ನಂಬರ್
* ಜಾತಿ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಇತ್ತೀಚಿನ ಫೋಟೋ
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ
ಎಲ್ಲಿ ಅರ್ಜಿ ಸಲ್ಲಿಸಬೇಕು?:
ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಆಧಾರ್ ಕೌಶಲ್ಯದಿಂದ ಇಂತಹ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






