PM Awas Yojana: ಈ ಯೋಜನೆಯಡಿಯಲ್ಲಿ ಉಚಿತ ಮನೆ

(PM Awas Yojana) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮುಂದಿನ ಐದು ವರ್ಷಗಳ ಒಳಗೆ ಮೂರು ಕೋಟಿಗೂ ಅಧಿಕ ಮನೆಯ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಈ ಕುರಿತು ಕೇಂದ್ರ ಸರ್ಕಾರದ ಈ ವರ್ಷದ ಮಧ್ಯಂತರ ಬಜೆಟ್ ನಲ್ಲಿ (budget) ಪ್ರಧಾನಮಂತ್ರಿಯ ಆವಾಸ್ ಯೋಜನೆಯ (Pradhan Mantri Awas Yojana) ಬಗ್ಗೆ ಪ್ರಸ್ತಾವನೆ ಮಾಡಲಾಗಿತ್ತು. ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಕೆ ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ

ಈ ಯೋಜನೆಗೆ ಯಾರು ಅರ್ಹರು:(PM Awas Yojana) 
* ಪರಿಶಿಷ್ಟ ಜಾತಿ
* ಪರಿಶಿಷ್ಟ ಪಂಗಡ
* ಆರ್ಥಿಕವಾಗಿ ದುರ್ಬಲರಾಗಿರುವವರು
* ಕಡಿಮೆ ಆದಾಯದ ಗುಂಪು
* ಎರಡು ಹಂತಗಳಲ್ಲಿ ಮಧ್ಯಮ ಆದಾಯದ ಗುಂಪು (MIG I) MIG II

ಇದನ್ನೂ ಓದಿ; ರಾಜ್ಯದ ರೈತರೇ ಗಮನಿಸಿ; ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ದಿನಾಂಕ ವಿಸ್ತರಣೆ

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;(PM Awas Yojana) 
* ಆಧಾರ್ ಕಾರ್ಡ್ (Aadhaar card)
* ರೇಷನ್ ಕಾರ್ಡ್ (Ration card)
* ವೋಟರ್ ಐಡಿ (Voter ID)
* ಜಾತಿ ಪ್ರಮಾಣ ಪತ್ರ (Caste certificate)
* ಆದಾಯ ಪ್ರಮಾಣ ಪತ್ರ (Income certificate)
* ವಿಳಾಸದ ಪುರಾವೆ (Address proof)
* ಬ್ಯಾಂಕ್ ಖಾತೆಯ ವಿವರ (Bank account)

ಇದನ್ನೂ ಓದಿ; ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಉದ್ಯೋಗ; 71 ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಎಷ್ಟು ಸಹಾಯಧನವನ್ನು ಈ ಯೋಜನೆಯಲ್ಲಿ ನೀಡಲಾಗುತ್ತದೆ:
* ಬಯಲು ಸೀಮೆ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 1.20 ಲಕ್ಷ ರೂಪಾಯಿಗಳ ಸಹಾಯಧನ(Subsidy).
* ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 1.30 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ನೀಡಲಾಗುತ್ತದೆ.

ಇದನ್ನೂ ಓದಿ; ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ; ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

ಅರ್ಜಿ ಸಲ್ಲಿಕೆ ಎಲ್ಲಿ:
ಇನ್ನು ಅರ್ಜಿ ಸಲ್ಲಿಸಲು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ ಸೈಟ್ (Web site) ಭೇಟಿ ನೀಡಿ. ಅಥವಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

PM Awas Yojana: ಈ ಯೋಜನೆಯಡಿಯಲ್ಲಿ ಉಚಿತ ಮನೆ
PM Awas Yojana: ಈ ಯೋಜನೆಯಡಿಯಲ್ಲಿ ಉಚಿತ ಮನೆ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ