pm internship portal: 1.25 ಲಕ್ಷ ಯುವಜನರಿಗೆ ಉದ್ಯೋಗದ ಗುರಿ

(pm internship portal) ನಿರುದ್ಯೋಗಿಗಳಿಗೆ ಪಿಎಂ ಇಂಟರ್ನ್ ಶಿಪ್ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ 193 ಕಂಪನಿಗಳಿಂದ 90,800 ಯುವಜನರಿಗೆ ವೃತ್ತಿ ತರಬೇತಿ ನೀಡಲಾಗುತ್ತದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಹೌದು, ಪಿಎಂ ಇಂಟರ್ನ್ ಶಿಪ್ ಯೋಜನೆಯನ್ನು ಶನಿವಾರದಿಂದ (ನಿನ್ನೆ) ಶುರುಮಾಡಿದ್ದು, ನೋಂದಣಿ ಕೂಡ ಆರಂಭವಾಗಿದೆ. ಡಿಸೆಂಬರ್ ನಿಂದ ಆರಂಭವಾಗಲಿರುವ ಈ ಪ್ರಾಯೋಗಿಕ ಯೋಜನೆಗೆ ಕೇಂದ್ರ ಸರ್ಕಾರ 800 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿದ್ದು, ಮುಂದಿನ ವರ್ಷದ ಮಾರ್ಚ್ ಅಂತ್ಯದವರೆಗೆ 1.25 ಲಕ್ಷ ಯುವಕರಿಗೆ ಇಂಟರ್ನ್ ಶಿಪ್ ನೀಡುವ ಗುರಿ ಹೊಂದಲಾಗಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಸಿಎಂ ನಿಂದ ಗುಡ್ ನ್ಯೂಸ್; ಮುಖ್ಯಮಂತ್ರಿ ಹೇಳಿದ್ದೇನು?


ಈ ಯೋಜನೆಗೆ ಹೆಚ್ಚಾಗಿ ತೈಲ, ಅನಿಲ, ಎನರ್ಜಿ, ಪ್ರವಾಸ, ಆತಿಥ್ಯ, ಬ್ಯಾಂಕಿಂಗ್, ಹಣಕಾಸು ಸೇವಾವಲಯಕ್ಕೆ ಸೇರಿದ ಕಂಪನಿಗಳು ನೋಂದಣಿ ಮಾಡಿಕೊಂಡಿದೆ. ಉತ್ಪಾದನೆ ಮತ್ತು ತಯಾರಿಕೆ, ನಿರ್ವಹಣೆ, ಮಾರಾಟ ಮತ್ತು ಮಾರುಕಟ್ಟೆ ಸೇರಿ 20 ಕ್ಕೂ ಹೆಚ್ಚು ವಲಯಗಳಲ್ಲಿ ಯುವಜನರಿಗೆ ಇಂಟರ್ನ್ ಶಿಪ್ ನೀಡುವ ಗುರಿ ಹೊಂದಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 137 ಜಿಲ್ಲೆಗಳಲ್ಲಿ ಯುವ ಜನರಿಗೆ ವಿವಿಧ ವೃತ್ತಿ ತರಬೇತಿ ನೀಡಲಾಗುವುದು. ಆಯ್ಕೆಯಾದವರಿಗೆ ಪ್ರತಿ ತಿಂಗಳು 5000 ರೂ. ಭತ್ಯೆ ನೀಡಲಾಗುತ್ತದೆ. ಒಂದು ಬಾರಿಗೆ 6000 ರೂ. ನೀಡಲಾಗುವುದು ಎನ್ನಲಾಗಿದೆ.

pm internship portal: 1.25 ಲಕ್ಷ ಯುವಜನರಿಗೆ ಉದ್ಯೋಗದ ಗುರಿ
pm internship portal: 1.25 ಲಕ್ಷ ಯುವಜನರಿಗೆ ಉದ್ಯೋಗದ ಗುರಿ

ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!