PM Jan Arogya ಪಿಎಂ ಜನ್ ಆರೋಗ್ಯ ಯೋಜನೆಯ ವಿಮಾ ಕವರೇಜ್ ಮಿತಿಯನ್ನು ದ್ವಿಗುಣಗೊಳಿಸಲಿರುವ ಸುದ್ದಿ ಹೊರಬಿದ್ದಿದ್ದು, ಆಯುಷ್ಮಾನ್ ಭಾರತ್ ಹೆಲ್ತ್ ಸ್ಕೀಮ್ ನ ವಿಮಾ ಕವರೇಜ್ ಅನ್ನು ವರ್ಷವೊಂದಕ್ಕೆ ಈಗ ಇರುವ 5 ಲಕ್ಷ ರೂ ಮಿತಿಯನ್ನು 10 ಲಕ್ಷ ರೂಗೆ ಏರಿಸುವ ಪ್ರಸ್ತಾಪವೊಂದನ್ನು ಸರ್ಕಾರ ಪರಿಗಣಿಸುತ್ತಿದೆ.
ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ
ಬಜೆಟ್ ನಲ್ಲಿ ಘೋಷಣೆ ಮಾಡುವ ಸಾಧ್ಯತೆ:
ಫೆಬ್ರುವರಿ 1 ರಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಬಹುದು. ಇನ್ನೂ ಖುಷಿ ಸುದ್ದಿ ಎಂದರೆ, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳೂ ಸೇರಿದಂತೆ ವಿವಿಧ ಸಮುದಾಯಗಳನ್ನು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಕವರೇಜ್ ವ್ಯಾಪ್ತಿಗೆ ತರಲು ಸರ್ಕಾರ ಚಿಂತಿಸಿದೆ.
ಇದನ್ನೂ ಓದಿ; ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
ಸದ್ಯ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್ ಅನ್ನು ಎಸ್.ಸಿ ಎಸ್.ಟಿ ಸಮುದಾಯದವರು, ಬುಡಕಟ್ಟು ಸಮುದಾಯದವರು, ಬಿಕ್ಷುಕರು, ದಿವ್ಯಾಂಗರುವ ಕುಟುಂಬ, ಗುಡಿಸಲು ನಿವಾಸಿಗಳು ಹೀಗೆ ಬಡವರು, ನಿರ್ಗತಿಕರು, ದುರ್ಬಲ ವರ್ಗದ ಕುಟುಂಬಗಳಿಗೆಂದು ಮಾಡಲಾಗಿದೆ. ಒಟ್ಟು 30 ಕೋಟಿಗಿಂತ ಹೆಚ್ಚು ಆಯುಷ್ಮಾನ್ ಕಾರ್ಡ್ ಗಳನ್ನು ವಿತರಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಫಲಾನುಭವಿಗಳ ಸಂಖ್ಯೆಯನ್ನು 100 ಕೋಟಿಗೆ ಹೆಚ್ಚಿಸುವ ಗುರಿ ಸರ್ಕಾರಕ್ಕೆ ಇದೆ. ಈ ನಿಟ್ಟಿನಲ್ಲಿ ಪಿಎಂ ಜನ್ ಆರೋಗ್ಯ (PM Jan Arogya ) ಯೋಜನೆಯ ವ್ಯಾಪ್ತಿಗೆ ಇನ್ನಷ್ಟು ಜನರನ್ನು ಸೇರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ; ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ
ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ (PM Jan Arogya) ವ್ಯಾಪ್ತಿಗೆ ತರುವ ಪ್ರಸ್ತಾಪ ಇರುವ ವರ್ಗಗಳು:
* ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು
* ಕಟ್ಟಡ ನಿರ್ಮಾಣ ಕಾರ್ಮಿಕರು
* ಕಲ್ಲಿದ್ದಲೇತರ ಗಣಿ ಕಾರ್ಮಿಕರು
* ಆಶಾ ಕಾರ್ಯಕರ್ತೆಯರು
ಇದನ್ನೂ ಓದಿ; ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
ಪಿಎಂ ಕಿಸಾನ್ ಯೋಜನೆಯಲ್ಲಿ ಧನ ಸಹಾಯ ಹೆಚ್ಚಳ:
ಕೆಲ ಸುದ್ದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಯಲ್ಲಿ ಸರ್ಕಾರ ನೀಡುವ ಧನ ಸಹಾಯದ ಪ್ರಮಾಣ ಹೆಚ್ಚುವ ನಿರೀಕ್ಷೆ ಇದೆ. ಸರ್ಕಾರ ಈಗ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುತ್ತಿದೆ. ಇದನ್ನು ನಾಲ್ಕು ಕಂತುಗಳಲ್ಲಿ 8,000 ರೂ ನೀಡುವ ಆಲೋಚನೆಯನ್ನು ಸರ್ಕಾರ ಮಾಡಿರುವುದು ತಿಳಿದುಬಂದಿದೆ. ಬಜೆಟ್ ನಲ್ಲಿ ಇದರ ಘೋಷಣೆ ಆಗಬಹುದು.
ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
ಇನ್ನು, ಪಿಎಂ ಕಿಸಾನ್ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ವರ್ಷಕ್ಕೆ 12,000 ರೂ ನೀಡುವ ಪ್ರಸ್ತಾಪವೂ ಸರ್ಕಾರದ ಮುಂದಿದೆ. ದೇಶಾದ್ಯಂತ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆ 10 ಕೋಟಿಗೂ ಅಧಿಕ ಇದೆ. ಈ ಪೈಕಿ ಸುಮಾರು 9 ಕೋಟಿಯಷ್ಟು ರೈತರ ಖಾತೆಗಳಿಗೆ ಸರ್ಕಾರ 15 ನೇ ಕಂತಿನ ಹಣವನ್ನು ವರ್ಗಾಯಿಸಿತ್ತು.
ಪ್ರಮುಖ ಸುದ್ದಿಗಳನ್ನು ಓದಿ
- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply