PM JAY: 5 ಲಕ್ಷ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಸ್ಕೀಮ್

(PM JAY) ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಂತೆ ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳಿಗೂ ವಿಸ್ತರಿಸಲು ಕೇಂದ್ರ ಸಂಪುಟ ಅನುಮೋದನೆ ಕೊಟ್ಟಿದೆ. ಇದು ಅಂದಾಜು ಆರು ಕೋಟಿ ಸಂಖ್ಯೆಯಲ್ಲಿರುವ ಹಿರಿಯ ನಾಗರಿಕರಿಗೆ ಅನುಕೂಲವಾಗಲಿದೆ. ಇವರೆಲ್ಲರಿಗೂ ಉಚಿತವಾಗಿ ವರ್ಷಕ್ಕೆ ಐದು ಲಕ್ಷ ರೂ ಆರೋಗ್ಯ ವಿಮಾ ಕವರೇಜ್ ಸಿಗುತ್ತದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಆಯುಷ್ಮಾನ್ ಭಾರತ್ ಹೆಲ್ತ್ ಸ್ಕೀಮ್​ಗೆ ಯಾರೆಲ್ಲಾ ಅರ್ಹರು?
ಬಡವರು, ಹಿಂದುಳಿದವರು, ನಿರ್ಗತಿಕರು, ಅನಾಥರು, ದುರ್ಬಲ ವರ್ಗದವರಿಗೆಂದು ಸರ್ಕಾರ 2018ರಲ್ಲಿ ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆಯನ್ನು ಆರಂಭಿಸಿತು.


ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ



ಇದನ್ನೂ ಓದಿ; ಹಣ ಬಾರದ ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೆಲ್ಪ್ ಡೆಸ್ಕ್ ಆರಂಭ…!


ಹಿರಿಯ ನಾಗರಿಕರಿಗೆ ಮಾನದಂಡಗಳೇನು?
ಹಿರಿಯ ನಾಗರಿಕರಿಗೆ ಇರುವ ಒಂದೇ ಮಾನದಂಡ ಎಂದರೆ ಅವರು 70 ವರ್ಷ ವಯಸ್ಸು ದಾಟಿರಬೇಕು. ಯಾವುದೇ ಆರ್ಥಿಕ, ಸಾಮಾಜಿಕ ಸ್ತರದವರಾದರೂ ಪ್ರತಿಯೊಬ್ಬ ಹಿರಿಯ ನಾಗರಿಕರೂ ಪಿಎಂ ಜೆಎವೈ ಯೋಜನೆಗೆ ಅರ್ಹತೆ ಹೊಂದಿರುತ್ತಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಈಗಾಗಲೇ ಪಿಎಂ ಜನ್ ಆರೋಗ್ಯ ಯೋಜನೆಯ ಫಲ ಪಡೆಯುತ್ತಿರುವ ಕುಟುಂಬದ ಭಾಗವಾಗಿರುವ ಹಿರಿಯ ನಾಗರಿಕರು ಪ್ರತ್ಯೇಕವಾಗಿ ಯೋಜನೆ ಪಡೆಯಬಹುದು. ಅವರಿಗೆ ಪ್ರತ್ಯೇಕವಾಗಿ 5 ಲಕ್ಷ ರೂ ಕವರೇಜ್ ಸಿಗುತ್ತದೆ.

ಬೇರೆ ಇನ್ಷೂರೆನ್ಸ್ ಸ್ಕೀಮ್ ಹೊಂದಿರುವವರು?:
ಖಾಸಗಿ ಹೆಲ್ತ್ ಇನ್ಷೂರೆನ್ಸ್ ಹೊಂದಿರುವವರು, ಇಎಸ್​ಐ ಹೊಂದಿರುವವರು ಕೂಡ ಆಯುಷ್ಮಾನ್ ಭಾರತ್ ವಿಮಾ ಯೋಜನೆ ಪಡೆಯಲು ಅವಕಾಶ ಇರುತ್ತದೆ. ಆದರೆ, ಸೆಂಟ್ರಲ್ ಗವರ್ನ್ಮೆಂಟ್ ಹೆಲ್ತ್ ಸ್ಕೀಮ್ (ಸಿಜಿಎಚ್​ಎಸ್), ಎಕ್ಸ್ ಸರ್ವಿಸ್​ಮೆನ್ ಕಾಂಟ್ರಿಬ್ಯೂಟರಿ ಹೆಲ್ತ್ ಸ್ಕೀಮ್ (ಇಸಿಎಚ್​ಎಸ್), ಆಯುಷ್ಮಾನ್ ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಎಪಿಎಫ್) ಮೊದಲಾದ ಸರ್ಕಾರ ಹೆಲ್ತ್ ಇನ್ಷೂರೆನ್ಸ್ ಹೊಂದಿರುವವರು ಎರಡರಲ್ಲಿ ಒಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬಹುದಾಗಿದೆ.


ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?


ಪಿಎಂ ಜನ್ ಆರೋಗ್ಯ ವಿಮಾ ಯೋಜನೆ ಪಡೆಯುವುದು ಹೇಗೆ?
* ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​ಗೆ ಮೊದಲು ನೊಂದಾಯಿಸಿಕೊಳ್ಳಬೇಕು. ಈ ಕಾರ್ಯವನ್ನು ಆನ್​ ಲೈನ್​ ನಲ್ಲೇ ಮಾಡಬಹುದು.
* ಪಿಎಂ ಜೆಎವೈನ ಪೋರ್ಟಲ್​ಗೆ ಭೇಟಿ ನೀಡಿ: pmjay.gov.in/
* ಇಲ್ಲಿ ರಿಜಿಸ್ಟ್ರೇಶನ್ ವಿಭಾಗಕ್ಕೆ ಹೋಗಿ ‘ಅಪ್ಲೈ ಫಾರ್ ಪಿಎಂ ಜೆಎವೈ’ ಸೆಕ್ಷನ್ ಕ್ಲಿಕ್ ಮಾಡಿ
* ಆಧಾರ್ ನಂಬರ್, ಮೊಬೈಲ್ ನಂಬರ್ ಇತ್ಯಾದಿ ಮಾಹಿತಿ ಭರ್ತಿ ಮಾಡಿ.
* ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ಮಾಹಿತಿಯನ್ನೂ ತುಂಬಿರಿ.
* ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್​ ಲೋಡ್ ಮಾಡಬೇಕಾಗುತ್ತದೆ.
* ಇದಾದ ಬಳಿಕ ಸಬ್ಮಿಟ್ ಕೊಡಬೇಕು.


ಇದನ್ನೂ ಓದಿ; ಹಿರಿಯ ನಾಗರಿಕರ ಆರೋಗ್ಯ ವೃದ್ಧಿಗೆ ಮೋದಿ ಪ್ಲಾನ್!; 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್‌ ಭಾರತ್ ಉಚಿತ ವಿಮೆ


ಬೇಕಾಗುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್
* ವೋಟರ್ ಐಡಿ
* ಪಾಸ್​ ಪೋರ್ಟ್ ಅಥವಾ ಡಿಎಲ್
* ಅಡ್ರೆಸ್ ಪ್ರೂಫ್
* ಇನ್ಕಮ್ ಸರ್ಟಿಫಿಕೇಟ್
* ಜಾತಿ ಪ್ರಮಾಣಪತ್ರ


ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇದ್ರೆ ಈ ದಾಖಲೆ ಇಟ್ಟುಕೊಳ್ಳುವುದು ಕಡ್ಡಾಯ; ಇಲ್ಲ ಅಂದ್ರೆ ಬೀಳುತ್ತೆ ಭಾರೀ ದಂಡ!


PM JAY: 5 ಲಕ್ಷ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಸ್ಕೀಮ್
PM JAY: 5 ಲಕ್ಷ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಸ್ಕೀಮ್

ಇದನ್ನೂ ಓದಿ; ಪೆಟ್ರೋಲ್\ ಡೀಸೆಲ್ ಪಂಪ್ ಸೆಟ್ ಖರೀದಿಸುವ ಪ್ಲಾನ್ ಇದೆಯಾ?; ಹಾಗಿದ್ರೆ ಶೇ.90 ರಷ್ಟು ಸಹಾಯಧನಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!