PM Kisan 15th Installment Release Within This Month

PM Kisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಯೋಜನೆಯ 14 ನೇ ಕಂತಿನ ಹಣ ಜುಲೈ 27 ರಂದು ಬಿಡುಗಡೆ ಆಗಿತ್ತು. ಈಗ 15 ನೇ ಕಂತಿನ ಹಣ (PM Kisan Yojana 15th Installment) ನವೆಂಬರ್ 30 ರೊಳಗೆ ರಿಲೀಸ್ ಆಗಲಿದೆ. ಕೆಲ ವರದಿಗಳ ಪ್ರಕಾರ ನವೆಂಬರ್ 27 ಅಥವಾ 30ರಂದು ರೈತರ ಖಾತೆಗಳಿಗೆ 2,000 ರೂ ಹಣ ಬಿಡುಗಡೆ ಆಗಬಹುದು ಎನ್ನಲಾಗಿದೆ. ಆದರೆ, ಸರ್ಕಾರದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಒದಗಿಸಲಾಗಿಲ್ಲ. ಪಿಎಂ ಕಿಸಾನ್ ಪೋರ್ಟಲ್ ನಲ್ಲೂ ಮಾಹಿತಿ ನೀಡಲಾಗಿಲ್ಲ.

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

2019 ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್ ನಿಂದ ಜುಲೈ, ಆಗಸ್ಟ್ ನಿಂದ ನವೆಂಬರ್, ಹಾಗೂ ಡಿಸೆಂಬರ್ ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ.

PM Kisan 15th Installment Release Within This Month
PM Kisan 15th Installment Release Within This Month

ಪಿಎಂ ಕಿಸಾನ್ (PM Kisan) ಯೋಜನೆ ಪಡೆಯಲು ಅರ್ಹರು ಯಾರು?:
ವ್ಯವಸಾಯ ಮಾಡುವ ರೈತರಿಗೆಂದು ಮಾಡಲಾದ ಸ್ಕೀಮ್ ಇದು. ಅಂದರೆ ಜಮೀನು ಹೊಂದಿರುವ ರೈತರು ಇದರ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. ವೃತ್ತಿಪರರು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಇತ್ಯಾದಿಯವರು ಫಲಾನುಭವಿಗಳ ಕುಟುಂಬದಲ್ಲಿ ಇರಬಾರದು ಎಂಬ ಇತ್ಯಾದಿ ಕೆಲ ನಿರ್ಬಂಧಗಳಿವೆ.

ಪಿಎಂ ಕಿಸಾನ್ (PM Kisan) ಯೋಜನೆಯ ಫಲಾನುಭವಿಗಳ ಪಟ್ಟಿ ನೋಡುವುದು ಹೇಗೆ?:
* ಮೊದಲಿಗೆ pmkisan.gov.in ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ

* ಇದರ ಮುಖಪುಟದಲ್ಲಿ ಫಾರ್ಮರ್ಸ್ ಕಾರ್ನರ್ (Farmers Corner) ಎಂಬ ಸೆಕ್ಷನ್ ಕಾಣಬಹುದು. ಇಲ್ಲಿ ಇ ಕೆವೈಸಿ, ನ್ಯೂ ಫಾರ್ಮರ್ಸ್ ರಿಜಿಸ್ಟ್ರೇಶನ್, ನೋ ಯುವರ್ ಸ್ಟೇಟಸ್ ಇತ್ಯಾದಿ ನಾನಾ ಫೀಚರ್ ಗಳನ್ನು ನೀವು ನೋಡಬಹುದು. ಇದರಲ್ಲೇ ಇರುವ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.

* ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಅನ್ನು ಆಯ್ದುಕೊಂಡು ನಿಮ್ಮ ಗ್ರಾಮವನ್ನೂ ಆರಿಸಿ. ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿದರೆ, ನಿಮ್ಮ ಗ್ರಾಮದಲ್ಲಿ ಯಾರಾರು ಈ ಸ್ಕೀಮ್ ಹೊಂದಿದ್ದಾರೋ ಅವರೆಲ್ಲರ ಹೆಸರಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಇ ಕೆವೈಸಿ ಮಾಡಿಸಿ:
ಇನ್ನು ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಇ ಕೆವೈಸಿ ಮಾಡದೇ ಹೋಗಿರುವ ಸಾಧ್ಯತೆ ಇರುತ್ತದೆ. ಅದನ್ನೂ ಆದಷ್ಟೂ ಬೇಗ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇