Saturday, May 18, 2024
HomeಕೃಷಿPM Kisan 17th installment: ಕಿಸಾನ್ ಸಮ್ಮಾನ್ ನಿಧಿ ಯೋಜನೆ

PM Kisan 17th installment: ಕಿಸಾನ್ ಸಮ್ಮಾನ್ ನಿಧಿ ಯೋಜನೆ

(PM Kisan 17th installment) ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ಕೋಟಿಗಟ್ಟಲೆ ರೈತರು ಲಾಭ ಪಡೆಯುತ್ತಿದ್ದಾರೆ. ರೈತರ ಹಿತರಕ್ಷಣೆಗಾಗಿ ಭಾರತ ಸರ್ಕಾರವು ಕೆಲವು ವರ್ಷಗಳ ಹಿಂದೆ ಈ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ ದೇಶದ ರೈತರಿಗೆ ಸರ್ಕಾರ ಪ್ರತಿ ವರ್ಷ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುತ್ತಿದೆ.


ಇದನ್ನೂ ಓದಿ: ಮಹಿಳೆಯರಿಗೆ ಹೊಸ ಭಾಗ್ಯ!; ಸಿಗಲಿದೆ ಉಚಿತ ಸೋಲಾರ್ ಸ್ಟವ್; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ


ಈ 6 ಸಾವಿರ ರೂಪಾಯಿಗಳ ಆರ್ಥಿಕ ಸಹಾಯವನ್ನು ಪ್ರತಿ ವರ್ಷ ಮೂರು ಕಂತುಗಳ ಮೂಲಕ ರೈತರ ಖಾತೆಗಳಿಗೆ ನೇರವಾಗಿ ಬಿಡುಗಡೆ ಮಾಡಲಾಗುತ್ತದೆ. ಇತ್ತೀಚಿಗಷ್ಟೆ ಫೆ ತಿಂಗಳಿನಲ್ಲಿ 16ನೇ ಕಂತಿನ ಹಣವನ್ನು ರೈತರ ಖಾತೆಗೆ ಕಳುಹಿಸಿದೆ. ಕಂತು ಬಿಡುಗಡೆಯಾಗಿ 1 ತಿಂಗಳಿಗೂ ಹೆಚ್ಚು ಸಮಯ ಕಳೆದಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶಾದ್ಯಂತ ಕೋಟ್ಯಂತರ ರೈತರು ಈಗ 17 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.


ಇದನ್ನೂ ಓದಿ: ಮಹಿಳೆಯರಿಗೆ 1 ಲಕ್ಷ, 24 ಸಾವಿರ ನೆರವು; ಎಲ್ಲಾ ರೈತರ ಸಾಲ ಮನ್ನಾ, ನಿರುದ್ಯೋಗಿಗಳಿಗೆ ಉದ್ಯೋಗ; ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳದ ಭರವಸೆ


ಮಾಧ್ಯಮ ವರದಿಗಳ ಪ್ರಕಾರ ಲೋಕಸಭೆ ಚುನಾವಣೆಯ ನಂತರ ಜೂನ್ ಅಥವಾ ಜುಲೈನಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಬಿಡುಗಡೆ ಮಾಡಬಹುದು. ಆದರೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇದುವರೆಗೂ ಸರ್ಕಾರದಿಂದ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ.

ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು:
ರೈತರಾಗಿದ್ದರೆ ಮತ್ತು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಜಿ ಸಲ್ಲಿಸಲು ಬಯಸಿದರೆ, ನೀವು PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ಪೋರ್ಟಲ್‌ ಗೆ ಭೇಟಿ (pmkisan.gov.in) ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ನೀವು ಫಾರ್ಮರ್ ಕಾರ್ನರ್‌ ಗೆ ಹೋಗಿ ನೋಂದಾಯಿಸಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಭರ್ಜರಿ ಸುದ್ದಿ; ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಲೈಬ್ರರಿ ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ


ಇನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಜಮಾ ಆಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದೇ ಇರುವವರಿಗೆ ಈ ಯೋಜನೆಯ ಹಣ ಜಮಾ ಆಗೋದಿಲ್ಲ.

PM Kisan 17th installment: ಕಿಸಾನ್ ಸಮ್ಮಾನ್ ನಿಧಿ ಯೋಜನೆ
PM Kisan 17th installment: ಕಿಸಾನ್ ಸಮ್ಮಾನ್ ನಿಧಿ ಯೋಜನೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ

Most Popular

Recent Comments