(PM KISAN 18th INSTALLMENT) ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಅರ್ಹ ರೈತರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ 18 ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್ ಹೊರ ಬಿದ್ದಿದೆ. ಹಾಗಾದರೆ ಏನದು? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಕೇಂದ್ರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ರೂ.6,000 ನೀಡುತ್ತಿದೆ. ಈ ಹಣದಲ್ಲಿ ರೈತರು ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸುವ ನಿರೀಕ್ಷೆಯಿದೆ. ಈ ಹಣವನ್ನು 4 ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ 18ನೇ ಕಂತಿನ ಹಣ ಬರಬೇಕಿದ್ದರೆ ರೈತರು 4 ತಿಂಗಳು ಕಾಯಬೇಕು.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
16 ನೇ ಕಂತಿನ ಹಣ ಫೆಬ್ರವರಿ 16 ರಂದು ಮತ್ತು 17 ನೇ ಕಂತಿನ ಹಣ ಜೂನ್ 18 ರಂದು ಬಿಡುಗಡೆಯಾಗಿದೆ. ಅಲ್ಲದೆ 18ನೇ ಕಂತಿನ ಹಣ. ನಾಲ್ಕು ತಿಂಗಳ ನಂತರ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






