(PM Kisan Amount) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇಂದು 20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿಯವರು ಬಿಡುಗಡೆ ಮಾಡಿದ್ದಾರೆ. ರೈತರು ಈ ಕೆಳಗಿನ ಹಂತವನ್ನು ಅನುಸರಿಸಿ 18 ನೇ ಕಂತಿನ ಹಣ ಜಮೆ ಆಗಿದ್ಯಾ ಎಂದು ಚೆಕ್ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!
ಹೀಗೆ ಚೆಕ್ ಮಾಡಿ:
* ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ pmkisan.gov.in ಗೆ ಹೋಗಿ.
* ನಂತರ ನಿಮ್ಮ ಸ್ಥಿತಿಯನ್ನು ತಿಳಿಯಿರಿ ಕ್ಲಿಕ್ ಮಾಡಿ.
* ನಂತರ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ.
* ಇದರ ನಂತರ, ಪರದೆಯ ಮೇಲೆ ಕ್ಯಾಪ್ಚಾ ಪ್ರದರ್ಶನವನ್ನು ನಮೂದಿಸಿ.
* ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ವಿವರಗಳನ್ನು ಪಡೆಯಿರಿ ಕ್ಲಿಕ್ ಮಾಡಿ.
* ಈಗ ನೀವು ಪರದೆಯ ಮೇಲೆ ಸ್ಟೇಟಸ್ ಕಾಣಿಸುತ್ತದೆ.
ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ
ಒಂದು ವೇಳೆ 18 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆ ಆಗದೇ ಇದ್ದಲ್ಲಿ ಅಂತಹ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ pmkisan.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಸಹಾಯ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ನೀವು ಸಮಸ್ಯೆಯನ್ನು ಪರಿಹರಿಸಬಹುದು. ಹಾಗೆಯೇ ಸಹಾಯವಾಣಿ ಸಂಖ್ಯೆಗಳಾದ 0120-6025109, 011-24300606 ಗೆ, ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆಗೆ 155261 23382401 ಲ್ಯಾಂಡ್ಲೈನ್ ಸಂಖ್ಯೆಗಳಾದ 011-23381092 ಗೆ ಕರೆ ಮಾಡುವ ಮೂಲಕವೂ ಸಹಾಯ ಪಡೆಯಬಹುದು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






