Pm kisan cd: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ

(Pm kisan cd) ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 18 ಕಂತುಗಳು ಅರ್ಹ ರೈತರಿಗೆ ಜಮೆ ಆಗಿದೆ. ಇದೀಗ 19ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. ಈ 19ನೇ ಕಂತಿನ ಹಣದ ಯಾವಾಗ ಜಮಾ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ:  ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ಸಮ್ಮಾನ್ ನಿಧಿ) ಯೋಜನೆಯು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಪರಿಹಾರವನ್ನ ಒದಗಿಸುತ್ತದೆ. ಈ ಯೋಜನೆಯಡಿ, ರೈತರಿಗೆ ವರ್ಷಕ್ಕೆ ಮೂರು ಬಾರಿ ತಲಾ 2,000 ರೂ.ಗಳ ಸಹಾಯವನ್ನ ನೀಡಲಾಗುತ್ತದೆ. ಇದರಿಂದಾಗಿ ಅವರು ಒಟ್ಟು 6,000 ರೂ.ಗಳ ವಾರ್ಷಿಕ ಲಾಭವನ್ನು ಪಡೆಯುತ್ತಾರೆ.


ಇದನ್ನೂ ಓದಿ: 17,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


19ನೇ ಕಂತಿನ ಹಣ ಬಿಡುಗಡೆ ಯಾವಾಗ?:
ಈ ಬಾರಿ 19ನೇ ಕಂತಿನ ಯೋಜನೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. ಈ 19ನೇ ಕಂತು ಜನವರಿಯಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಿವೆ.


ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ!; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ


ಪಿಎಂ ಕಿಸಾನ್ ಯೋಜನೆಯ ವೆಬ್‌ಸೈಟ್‌’ನಲ್ಲಿ 19ನೇ ಕಂತಿನ ದಿನಾಂಕವನ್ನ ಇನ್ನೂ ಘೋಷಿಸಲಾಗಿಲ್ಲ. ಅಕ್ಟೋಬರ್ 5, 2024ರಂದು ಬಿಡುಗಡೆಯಾದ ಪೋರ್ಟಲ್‌’ನಲ್ಲಿ 18 ನೇ ಕಂತಿನ ಬಗ್ಗೆ ಮಾತ್ರ ಮಾಹಿತಿಯನ್ನು ನೀಡಲಾಗಿದೆ.

Pm kisan cd: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ
Pm kisan cd: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ