(pm -kisan;-) ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ ಕೂಡ ಒಂದು. ಈ ಯೋಜನೆಯಲ್ಲಿ ಈಗಾಗಲೇ 17 ಕಂತಿನ ಹಣ ಅರ್ಹ ರೈತರಿಗೆ ಜಮೆ ಮಾಡಲಾಗಿದೆ. ಇದೀಗ ರೈತರು 18 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಇಂತಹ ರೈತರಿಗೆ ಮುಖ್ಯ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್; 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ
ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಅಕ್ಟೋಬರ್ 5 ರಂದು ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ. ಈ ಕುರಿತು ಇನ್ನು ಅಧಿಕೃತವಾಗಿ ಹೊರಬಂದಿಲ್ಲ.
ಇದನ್ನೂ ಓದಿ; ಗ್ರಾಮಾಂತರ ಕೈಗಾರಿಕಾ ಇಲಾಖೆ ವತಿಯಿಂದ ಸಿಗಲಿದೆ 5,000; ಹೇಗೆ ಗೊತ್ತಾ? ಇಲ್ಲಿದೆ ನೋಡಿ
18 ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ:
ಇನ್ನು ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣ ಪಡೆಯಲು ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೇ ಇರುವ ರೈತರಿಗೆ 18 ನೇ ಕಂತಿನ ಹಣ ಜಮೆ ಆಗುವುದಲ್ಲ. ಹೀಗಾಗಿ ತಕ್ಷಣವೇ ರೈತರು ಇ-ಕೆವೈಸಿ ಮಾಡಿಸಿಕೊಳ್ಳಿ.
ಇದನ್ನೂ ಓದಿ; ದೇಶದ ಜನತೆಗೆ ಹಬ್ಬದ ಮೊದಲೇ ಬಿಗ್ ಶಾಕ್; LPG ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ
ಎಲ್ಲಿ ಇ-ಕೆವೈಸಿ ಮಾಡಿಸಬೇಕು:
ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಅಥವಾ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.in ನಿಂದ ನೀವು ಇ-ಕೆವೈಸಿ ಮಾಡಬಹುದು. ಯೋಜನೆಗೆ ಸಂಬಂಧಿಸಿದ ರೈತರಿಗೆ ಭೂ ಪರಿಶೀಲನೆಯೂ ಕಡ್ಡಾಯವಾಗಿದೆ. ನೀವು ಈ ಕೆಲಸವನ್ನು ಮಾಡದಿದ್ದರೆ, ನೀವು ಕಂತಿನ ಪ್ರಯೋಜನದಿಂದ ವಂಚಿತರಾಗಬಹುದು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






