(PM-Kisan) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣದ ಇದೇ ಅಕ್ಟೊಬರ್ 05 ರಂದು ಜಮೆ ಆಗಲಿದೆ ಎನ್ನಲಾಗಿದ್ದು, ಈ ಕೆಳಗಿನ ಪಟ್ಟಿಯಲ್ಲಿ ಇರುವವರಿಗೆ ಮಾತ್ರ 18 ಕಂತಿನ ಹಣ ಜಮೆ ಆಗಲಿದೆ.
ಇನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪಟ್ಟಿಯನ್ನು ಈ ಕೆಳಗಿನ ಹಂತವನ್ನು ಅನುಸರಿಸಿ ನೀವು ಚೆಕ್ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
* ಮೊದಲು ಪಿಎಂ ಕಿಸಾನ್ ಪೋರ್ಟಲ್ (https://pmkisan.gov.in/) ಗೆ ಹೋಗಿ.
* ಅಲ್ಲಿ Beneficiary List ಅನ್ನು ಕ್ಲಿಕ್ ಮಾಡಿ.
* ಕೂಡಲೇ ಒಂದು ಪುಟ ತೆರೆಯುತ್ತದೆ. ಅದರಲ್ಲಿ ನೀವು ಡ್ರಾಪ್ ಡೌನ್ ಮೆನುವಿನಿಂದ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.
* ನಿಮ್ಮ ಇಡೀ ಗ್ರಾಮದ ಫಲಾನುಭವಿಗಳ ಪಟ್ಟಿ ಅಲ್ಲಿ ಕಾಣಸಿಗುತ್ತದೆ.
ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ
ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡೋದು ಹೇಗೆ?:
ಗ್ರಾಮದ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೂ ಪಿಎಂ ಕಿಸಾನ್ ಕಂತು ಬರದಿದ್ದರೆ ನಿಮ್ಮ ಸ್ಟೇಟಸ್ ಅನ್ನು ಪರಿಶೀಲಿಸಿ. ಇದಕ್ಕಾಗಿ ಕೆಳಗೆ ನೀಡಿರುವ ಹಂತಗಳನ್ನು ಅನುಸರಿಸಿ…
* ಪಿಎಂ ಕಿಸಾನ್ ಪೋರ್ಟಲ್ ನ ಮುಖಪುಟದಲ್ಲಿ Know Your Status ಕ್ಲಿಕ್ ಮಾಡಿ.
* ಇಲ್ಲಿ ಹೊಸ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ Enter Registration No ಎನ್ನುವಲ್ಲಿ ನಂಬರ್ ದಾಖಲಿಸಿ. ಅದೇ ರೀತಿ ಕ್ಯಾಪ್ಷಾ ಕೋಡ್ ಕೂಡ ನಮೂದಿಸಿ.
* ಅದಾಗಿ Get OTP ಎಂಬುದರ ಮೇಲೆ ಕ್ಲಿಕ್ ಮಾಡಿ.
* OTP ಬಂದ ನಂತರ, ಕೊಟ್ಟಿರುವ ಬಾಕ್ಸ್‌ನಲ್ಲಿ ನಮೂದಿಸಿ ಮತ್ತು ಸಬ್‌ಮಿಟ್ ಮಾಡಿ.
* ನಿಮ್ಮ ಸಂಪೂರ್ಣ ವಿವರ ನಿಮ್ಮ ಮುಂದೆ ಹೊಸ ಪುಟದಲ್ಲಿ ಗೋಚರಿಸುತ್ತವೆ. ವೈಯಕ್ತಿಕ ಮಾಹಿತಿ, ಎಲಿಜಿಬಿಲಿಟಿ ಸ್ಟೇಟಸ್, ಇತ್ತೀಚಿನ ಕಂತು ಮುಂತಾದ ವಿವರಗಳನ್ನು ಕಾಣಬಹುದು.
ಇನ್ನು ಒಂದೊಮ್ಮೆ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಲ್ಲಿ ಇಲ್ಲ ಎಂದಾದರೆ Know your registration No. ಮೇಲೆ ಕ್ಲಿಕ್ ಮಾಡಿ.
* ಒಂದು ಹೊಸ ಪುಟ ತೆರೆದುಕೊಳ್ಳುತ್ತೆ. ಅದರಲ್ಲಿ ನಿಮ್ಮ ರಿಜಿಸ್ಟರ್ ಆಗಿರುವ ಮೊಬೈಲ್ ನಂಬರ್ ಅಥವಾ ಆದಾರ್ ಸಂಖ್ಯೆ ನಮೂದಿಸಿ. Get OTP ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಮೊಬೈಲ್‌ಗೆ OTP ಬಂದಿರುತ್ತದೆ. ಅದನ್ನು ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ನಮೂದಿಸಿ ಸಬ್‌ಮಿಟ್ ಕ್ಲಿಕ್ ಮಾಡಿ.
* ನಿಮಗೆ ರಿಜಿಸ್ಟ್ರೇಶನ್ ನಂಬರ್ ಗೊತ್ತಾಗುತ್ತದೆ. ಅದನ್ನು ಕಾಪಿ ಮಾಡ್ಕೊಳ್ಳಿ. ನಂತರ ಮೇಲೆ ಹೇಳಿರುವ ಹಂತವನ್ನು ಅನುಸರಿಸಿ

ಇದನ್ನೂ ಓದಿ; BPL ಕಾರ್ಡ್ ದಾರರಿಗೆ ಬಿಗ್ ಶಾಕ್; ಮಾನದಂಡ ಪರಿಶೀಲನೆಗೆ ಸಮಿತಿ ರಚನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






