PM Kisan mny: ಪಿಎಂ ಕಿಸಾನ್ ಯೋಜನೆಯ 2000 ಹಣ ಬಂದಿಲ್ವಾ?

(PM Kisan mny) ಪಿಎಂ ಕಿಸಾನ್ ಯೋಜನೆ ಅಡಿ 19ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 10 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 22,000 ಕೋಟಿ ರೂ ಹಣವನ್ನು ಡಿಬಿಟಿ ಮೂಲಕ ರವಾನೆ ಮಾಡಲಾಗಿದೆ.


ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ, ಅರ್ಜಿ ಲಿಂಕ್‌ ಇಲ್ಲಿದೆ ನೋಡಿ


ಕೃಷಿ ಜಮೀನು ಇರುವ ರೈತರಿಗೆ ವ್ಯವಸಾಯಕ್ಕೆ ಅನುಕೂಲವಾಗಲು ಸರ್ಕಾರ ವರ್ಷಕ್ಕೆ 6,000 ರೂ ಧನಸಹಾಯ ಒದಗಿಸುತ್ತದೆ. ನೀವು ಯೋಜನೆಗೆ ಅರ್ಹರಾಗಿದ್ದು, ನೊಂದಣಿ ಮಾಡಿಸಿದ್ದರೂ ಕೆಲ ಕಾರಣಕ್ಕೆ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲದೇ ಇರಬಹುದು. ಹಣ ಬರದೇ ಇರಲು ಕೆಲ ಕಾರಣಗಳು ಈ ಕೆಳಕಂಡಂತಿವೆ:

* ಇಕೆವೈಸಿ ಮಾಡಿಸಿಲ್ಲದಿರಬಹುದು, ಅಥವಾ ಅಪೂರ್ಣಗೊಂಡಿರಬಹುದು.
* ಯೋಜನೆಯ ಅರ್ಹತಾ ಮಾನದಂಡಗಳು ನಿಮಗೆ ಅನ್ವಯ ಆಗದೇ ಇರಬಹುದು
* ಬ್ಯಾಂಕ್ ಅಕೌಂಟ್ ಸಂಖ್ಯೆ ತಪ್ಪಾಗಿ ನಮೂದಿಸಿರಬಹುದು. ಐಎಫ್​ಎಸ್​ಸಿ ಕೋಡ್ ತಪ್ಪಾಗಿರಬಹುದು.
* ಅರ್ಜಿಯಲ್ಲಿ ಕಡ್ಡಾಯವಾಗಿ ತುಂಬಿಸಬೇಕಾದ ಕಡೆ ಮಾಹಿತಿ ಇಲ್ಲದೇ ಇರಬಹುದು.
* ಬ್ಯಾಂಕ್ ಹೆಸರು ಅಥವಾ ಅಂಚೆ ಕಚೇರಿ ಹೆಸರು ಸರಿ ಇಲ್ಲದೇ ಇರಬಹುದು.
* ಆಧಾರ್ ಮತ್ತು ಅಕೌಂಟ್ ಎರಡೂ ಅಸಿಂಧು ಇರಬಹುದು.
* ಬ್ಯಾಂಕ್ ಅಕೌಂಟ್ ನಿಷ್ಕ್ರಿಯಗೊಂಡಿರಬಹುದು.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಪಿಎಂ ಕಿಸಾನ್ ಯೋಜನೆಗೆ ನೀವು ನೊಂದಾಯಿಸಿದ್ದರೆ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಾತ್ರಿಪಡಿಸಿಕೊಳ್ಳಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಡುವುದು ಸುಲಭ.

* ಮೊದಲಿಗೆ ಪಿಎಂ ಕಿಸಾನ್ ಯೋಜನೆಯ ವೆಬ್​ಸೈಟ್​ಗೆ ಭೇಟಿ ನೀಡಿ: pmkisan.gov.in/
* ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಕಾಣುತ್ತದೆ. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ.
* ಇಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಗ್ರಾಮದ ಹೆಸರನ್ನು ಆಯ್ದುಕೊಳ್ಳಿ.
* ಬಳಿಕ ‘ಗೆಟ್ ರಿಪೋರ್ಟ್’ ಅನ್ನು ಕ್ಲಿಕ್ ಮಾಡಿ.
* ಇಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಆ ಗ್ರಾಮದಲ್ಲಿ ಇರುವ ಎಲ್ಲಾ ಫಲಾನುಭವಗಳ ಪಟ್ಟಿಯನ್ನು ಕಾಣಬಹುದು. ಅದರಲ್ಲಿ ನಿಮ್ಮ ಹೆಸರಿದೆಯಾ ಎಂದು ಪರಿಶೀಲಿಸಿ.


ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಶೇ.80% ರಷ್ಟು ಸಹಾಯಧನ!; ಈ ರೀತಿ ಅರ್ಜಿ ಸಲ್ಲಿಸಿ ಪಡೆಯಿರಿ


ಯೋಜನೆಗೆ ನೊಂದಣಿ ಮಾಡಿಸಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದೂ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲದೇ ಇದ್ದರೆ ಕಾರಣವೇನೆಂದು ತಿಳಿಯಲು ಕೆಲ ಮಾರ್ಗಗಳಿಗೆ. ನಿಮ್ಮ ಊರಿನ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ವಿಚಾರಿಸಬಹುದು.

PM Kisan mny: ಪಿಎಂ ಕಿಸಾನ್ ಯೋಜನೆಯ 2000 ಹಣ ಬಂದಿಲ್ವಾ?
PM Kisan mny: ಪಿಎಂ ಕಿಸಾನ್ ಯೋಜನೆಯ 2000 ಹಣ ಬಂದಿಲ್ವಾ?

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ