(pm -kisan nm;) ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ಕಂತುಗಳು ಅರ್ಹ ರೈತರಿಗೆ ಜಮೆ ಆಗಿದೆ. ಇದೀಗ ರೈತರು 19 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು, 19 ನೇ ಕಂತಿನ ಹಣ ಯಾವಾಗ ಬಿಡುಗಡೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
19ನೇ ಕಂತಿನ ಹಣ ಬಿಡುಗಡೆ ಯಾವಾಗ?;
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ಕಂತುಗಳು ರೈತರಿಗೆ ಜಮೆ ಆಗಿದೆ. ಇದೀಗ 19ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, 19ನೇ ಕಂತಿನ ಹಣ ಫೆಬ್ರವರಿ ತಿಂಗಳಿನಲ್ಲಿ ಜಮೆ ಆಗಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಹೌದು, ರೈತರಿಗೆ ಕೇಂದ್ರ ಸರ್ಕಾರ ಕಿಸಾನ್ ಯೋಜನೆಯಲ್ಲಿ 2000 ಹಣ ನೀಡುತ್ತಿದ್ದು, 19ನೇ ಕಂತಿನ ಹಣ ಫೆಬ್ರವರಿ ತಿಂಗಳಿನಲ್ಲಿ ಜಮೆ ಆಗಲಿದೆ ಎನ್ನಲಾಗಿದೆ. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರ ಬಂದಿಲ್ಲ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಇನ್ನು ಕೇಂದ್ರ ಸರ್ಕಾರದ ಈ ಯೋಜನೆಯ ಲಾಭ ಪಡೆಯಲು ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ pmkisan.gov.in ಹೋಗಿ ಮತ್ತು ರೈತರ ಮೂಲೆಯಲ್ಲಿರುವ ಹೊಸ ರೈತ ನೋಂದಣಿಯನ್ನು ಕ್ಲಿಕ್ ಮಾಡಿ ಪಡೆಯಬಹುದಾಗಿದೆ.

ಇದನ್ನೂ ಓದಿ; ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






