Sunday, December 3, 2023
HomeಕೃಷಿPM KISAN 15TH INSTALLMENT AMOUNT RELEASED

PM KISAN 15TH INSTALLMENT AMOUNT RELEASED

PM KISAN ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ; ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಫೈರಿಂಗ್; ಮಲೆನಾಡಿನ ಈ ಜಿಲ್ಲೆಯಲ್ಲಿ ಹೈ ಅಲರ್ಟ್

ಇಂದು 8 ಕೋಟಿಗೂ ಹೆಚ್ಚು ರೈತರಿಗೆ 18,000 ಕೋಟಿಗೂ ಹೆಚ್ಚು ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. ಅರ್ಹ ರೈತರು ಈ ಯೋಜನೆಯಡಿ 15 ನೇ ಕಂತಾಗಿ 2,000 ರೂ.ಗಳನ್ನು ಪಡೆಯುತ್ತಾರೆ.

PM KISAN 15TH INSTALLMENT AMOUNT RELEASED
PM KISAN 15TH INSTALLMENT AMOUNT RELEASED

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ನೇರ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ. ಭಾರತ ಸರ್ಕಾರದ ಒಂದು ಪ್ರಮುಖ ಯೋಜನೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ ರೂ 6,000 ರೂಪಾಯಿ ಆರ್ಥಿಕ ಪ್ರಯೋಜನವನ್ನು ನೇರ ವರ್ಗಾವಣೆ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ರಾಷ್ಟ್ರದಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ 2.61 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಪ್ರಯೋಜನಗಳನ್ನು ಒದಗಿಸಲಾಗಿದೆ.

ಇದನ್ನೂ ಓದಿ; ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ; ಇವತ್ತಿನ ದರವೆಷ್ಟು, ಇಲ್ಲಿದೆ ವಿವರ

PM KISAN ನಿಮ್ಮ ಹಣ ಜಮಾ ಚೆಕ್ ಮಾಡಿ:
ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ವರ್ಷಕ್ಕೆ 3 ಕಂತುಗಳಲ್ಲಿ ಒಟ್ಟು 6,000 ರೂ ಹಣವನ್ನು ನೀಡುತ್ತದೆ. ಉಳುಮೆಯ ಜಮೀನು ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಸ್ಕೀಮ್ ನಲ್ಲಿ ನೀವು ನೊಂದಾಯಿಸಿಕೊಂಡಿದ್ದರೆ, ಫಲಾನುಭವಿಗಳ ಪಟ್ಟಿಯನ್ನು ನೋಡುವ ಕ್ರಮ ಇಲ್ಲಿದೆ.

* ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಿ: pmkisan.gov.in
* ಮುಖ್ಯಪುಟದಲ್ಲಿ ಕೆಳಗೆ ತುಸು ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಭಾಗ ಕಾಣುತ್ತದೆ.
* ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ
* ಅಲ್ಲಿ ರಾಜ್ಯ, ಜಿಲ್ಲೆ, ಬ್ಲಾಕ್ ಹಾಗೂ ಗ್ರಾಮವನ್ನು ಆಯ್ಕೆ ಮಾಡಿ, ಗೆಟ್ ರಿಪೋರ್ಟ್ ಟ್ಯಾಬ್ ಒತ್ತಿರಿ
* ಆ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ 15 ನೇ ಕಂತಿನ 2,000 ರೂಪಾಯಿ ಸಂದಾಯವಾಗಿದೆ ಎಂದರ್ಥ.

ನೀವು ಇತ್ತೀಚೆಗೆ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದರೆ, ಬೆನಿಫಿಶಿಯರಿ ಸ್ಟೇಟಸ್ ಅನ್ನು ಪರಿಶೀಲಿಸಬಹುದು.

  • ಫಾರ್ಮರ್ಸ್ ಕಾರ್ನರ್​ನಲ್ಲಿ ನೋ ಯುವರ್ ಸ್ಟೇಟಸ್ ಎಂಬ ಟ್ಯಾಬ್ ಕ್ಲಿಕ್ ಮಾಡಿ.
  • ಅಲ್ಲಿ ರಿಜಿಸ್ಟ್ರೇಶನ್ ನಂಬರ್ ದಾಖಲಿಸಿ ಸ್ಟೇಟಸ್ ಪರಿಶೀಲಿಸಬಹುದು.

ರಿಜಿಸ್ಟ್ರೇಶನ್ ಸಂಖ್ಯೆ ಗೊತ್ತಿಲ್ಲದೇ ಇದ್ದರೆ ನಿಮ್ಮ ನೊಂದಾಯಿತು ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಮೂಲಕ ರಿಜಿಸ್ಟ್ರೇಶನ್ ನಂಬರ್ ಪಡೆಯಬಹುದು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 14.11.2023

ಪಿಎಂ ಕಿಸಾನ್ ಯೋಜನೆಯ ಬಗ್ಗೆ ಯಾವುದೇ ಮಾಹಿತಿ ಪಡೆಯಲು ಉಚಿತ ಸಹಾಯವಾಣಿ ಸಂಖ್ಯೆ 155261 ಅಥವಾ 1800115526 ಅಥವಾ 011-23381092 ಅನ್ನು ಸಂಪರ್ಕಿಸಬಹುದು. ಇ-ಮೇಲ್ ಮೂಲಕವೂ ನೀವು ದೂರು ನೀಡಬಹುದಾಗಿದ್ದು, ಇದಕ್ಕಾಗಿ pmkisan-ict@gov.in ಗೆ ಮೇಲ್ ಮಾಡಬಹುದು. ಎಲ್ಲ ರೈತ ಬಾಂಧವರು ಇಕಸಿ (eKYC) ಮಾಡಿಸುವ ಮೂಲಕ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  2. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  3.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  4. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  5. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  6. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  7. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  8. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  9. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  10. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  11. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  12.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  13. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  14. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  15. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  16. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  17. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  18. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  19. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments