PM KISAN: ಪಿಎಂ ಕಿಸಾನ್‌ ಯೋಜನೆಯ 17ನೇ ಕಂತು ಬಿಡುಗಡೆ

(PM KISAN:) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದರು, ಇದೀಗ 17 ನೇ ಕಂತಿನ ಹಣ ಬಿಡುಗಡೆ ಮಾಡುವ ಮೂಲಕ ರೈತರಿಗೆ ಸಿಹಿಸುದ್ದಿ ನೀಡಿದಂತಾಗಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಹಣ ಬಿಡುಗಡೆಗೆ ಮೊದಲ ಸಹಿ ಹಾಕಿದ್ದಾರೆ. ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುತ್ತದೆ.


ಇದನ್ನೂ ಓದಿ: ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು


ಹಣ ಬಿಡುಗಡೆಗೆ ಸಹಿ ಹಾಕಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮದು ‘ಕಿಸಾನ್ ಕಲ್ಯಾಣ (ರೈತರ ಕಲ್ಯಾಣ)ಕ್ಕೆ ಸಂಪೂರ್ಣ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ರೈತರಿಗೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಮಹತ್ವದ ಕೆಲಸ ಮಾಡಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

PM KISAN: ಪಿಎಂ ಕಿಸಾನ್‌ ಯೋಜನೆಯ 17ನೇ ಕಂತು ಬಿಡುಗಡೆ
PM KISAN: ಪಿಎಂ ಕಿಸಾನ್‌ ಯೋಜನೆಯ 17ನೇ ಕಂತು ಬಿಡುಗಡೆ

ಇದನ್ನೂ ಓದಿ: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    12. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    13. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು