(pm kisan samman) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. ಆದರೆ, 17 ಕಂತಿನ ಹಣ ಜಮಾ ಯಾವಾಗ ಎಂದು ಅಧಿಕೃತ ಮಾಹಿತಿ ಹೊರ ಬಂದಿಲ್ಲ. ಆದರೆ, ಈ ತಿಂಗಳ ಎರಡನೇ ವಾರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?
ದೇಶದ ರೈತರಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೊಳಿಸುತ್ತಿದೆ. ಈ ಯೋಜನೆಯಡಿಯಲ್ಲಿ, ಕೇಂದ್ರ ಸರ್ಕಾರವು ದೇಶದ ಅರ್ಹ ರೈತರಿಗೆ ತಲಾ ರೂ.2000 ರಂತೆ 3 ಸಮಾನ ಕಂತುಗಳಲ್ಲಿ ವಾರ್ಷಿಕವಾಗಿ ರೂ.6000 ನೀಡುತ್ತದೆ.
ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ
ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾದರೆ ನೀವು ಇನ್ನೂ ಈ ಮಹತ್ವದ ಕೆಲಸವನ್ನು ಮಾಡಿಲ್ಲದಿದ್ದರೆ ತಡಮಾಡದೆ ಇಂದೇ ಮಾಡಿ. ಒಂದು ವೇಳೆ ಕೆವೈಸಿ ಮಾಡದೇ ಇದ್ದಲ್ಲಿ ನೀವು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 17 ನೇ ಕಂತಿನ ಪ್ರಯೋಜನವನ್ನು ಕಳೆದುಕೊಳ್ಳಬಹುದು.

ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್ ಆಫರ್; 25 ,000 ದಿಂದ 45.000 ರ ವರೆಗೆ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ಮಾಯವಾಗುತ್ತಿದೆ ಪುಸ್ತಕ ಓದು; ಮಕ್ಕಳ ಕೈಯಲ್ಲೂ ರಾರಾಜಿಸುತ್ತಿದೆ ಮೊಬೈಲ್ ಫೋನ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ






