(pm kisan-samman:) ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣವನ್ನು ಸುಮಾರು 20 ಕೋಟಿ ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯ ಫಲಾನುಭವಿಗಳು ಖಾತೆಗೆ ಹಣ ವರ್ಗಾವಣೆ ಆಗಿದ್ಯಾ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಎಂಬುದನ್ನು ಈ ರೀತಿಯಾಗಿ ಚೆಕ್ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಫಲಾನುಭವಿಗಳ ಸ್ಥಿತಿಯನ್ನು ಹೀಗೆ ಪರಿಶೀಲಿಸಿ:
- ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ಫಲಾನುಭವಿ ಸ್ಥಿತಿ ಪುಟಕ್ಕೆ ಹೋಗಿ
- ಫಲಾನುಭವಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಆಧಾರ್ ಸಂಖ್ಯೆ ಅಥವಾ ಖಾತೆ ಸಂಖ್ಯೆಯನ್ನು ನಮೂದಿಸಿ.
- ಡೇಟಾ ಪಡೆಯಿರಿ ಮೇಲೆ ಕ್ಲಿಕ್ ಮಾಡಿ ಮತ್ತು ನೀವು ಫಲಾನುಭವಿಯ ಸ್ಥಿತಿಯನ್ನು ನೋಡಲು ಸಾಧ್ಯವಾಗುತ್ತದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ:
ಪಿಎಂ ಕಿಸಾನ್ ನೊಂದಾಯಿತ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಒಟಿಪಿ ಅನಿರ್ದಿಷ್ಟ ಇಕೆವೈಸಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಬಿಆರ್ ಡಿ ಇ-ಕೆವೈಸಿಗಾಗಿ ಹತ್ತಿರದ ಸಿಎಸ್ ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ






