(PM KISAN SAMMAN) ಕೇಂದ್ರ ಸರ್ಕಾರದ ಹಲವು ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ ಈಗಾಗಲೇ 16 ಕಂತುಗಳ ಹಣ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇದೀಗ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. 17 ಕಂತಿನ ಹಣದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ; ಈ ರೀತಿ ಮಾಡದೇ ಇದ್ದರೆ ರೈತರಿಗೆ ಸಿಗಲ್ಲ ಪರಿಹಾರ
17ನೇ ಕಂತು ಈ ದಿನ ಬರಬಹುದು:
ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಮೇ ಮತ್ತು ಜೂನ್ ನಡುವೆ ಬರುವ ಸಾಧ್ಯತೆ ಇದೆ. ಸದ್ಯ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜೂನ್ ತಿಂಗಳಲ್ಲೇ ಕಂತಿನ ಹಣ ಬರಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಯೋಜನೆಯಾಗಿದೆ, ಇದರ ಅಡಿಯಲ್ಲಿ ಭಾರತ ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮುಂದಿನ ಕಂತನ್ನು ಪಡೆಯಲು ರೈತರು ತಮ್ಮ ಭೂಮಿಗೆ ಇ-ಕೆವೈಸಿ ಮಾಡಿಸಿಕೊಳ್ಳುವುದು ಬಹಳ ಮುಖ್ಯ, ಇಲ್ಲದಿದ್ದರೆ ಅವರು ಪಿಎಂ ಕಿಸಾನ್ ನಿಧಿ ಯೋಜನೆಯ ಮುಂದಿನ ಕಂತುಗಳಿಂದ ವಂಚಿತರಾಗಬಹುದು. ನಿಮ್ಮ ಹತ್ತಿರದ ಯಾವುದೇ ಗ್ರಾಮ ಒನ್ ಅಥವಾ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡುವ ಮೂಲಕ ನೀವು ಇ-ಕೆವೈಸಿಯನ್ನು ಪಡೆಯಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply