pm kisan samman: ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!

(pm kisan samman) ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. ಈ ಬಗ್ಗೆ ಬಿಗ್ ಅಪ್ಡೇಟ್ ಜೊತೆಗೆ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹಾಗಾದರೆ ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ


ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಆದರೆ ಈ ಹಣವನ್ನು ಒಂದೇ ಬಾರಿಗೆ ಬದಲಾಗಿ ಕಂತುಗಳಲ್ಲಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ತಲಾ 2 ಸಾವಿರ ಹಣವನ್ನು ಬ್ಯಾಂಕ್ ಖಾತೆಗಳಿಗೆ ಮೂರು ಕಂತುಗಳಲ್ಲಿ ಜಮಾ ಮಾಡಲಾಗುತ್ತದೆ.


ಇದನ್ನೂ ಓದಿ: ಮಳೆ ಹಾನಿ; ಗ್ರಾಹಕರ ಸಮಸ್ಯೆ ಪರಿಹಾರಕ್ಕೆ 8 ಜಿಲ್ಲೆಗೆ ವಾಟ್ಸಪ್ ಸಂಖ್ಯೆ; ಜಿಲ್ಲಾವಾರು ನಂಬರ್ ಇಲ್ಲಿದೆ


ಕೇಂದ್ರ ಸರ್ಕಾರವು ಈಗಾಗಲೇ ಪಿಎಂ ಕಿಸಾನ್ ಯೋಜನೆಯಡಿ 16 ಕಂತುಗಳ ಹಣವನ್ನು ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದೆ. ಅಂದರೆ ಅನ್ನದಾತರಿಂದ ಈಗಾಗಲೇ 32 ಸಾವಿರ ಸಿಕ್ಕಿದೆ ಎನ್ನಬಹುದು. ಈಗ 17ನೇ ಕಂತು ಬಾಕಿ ಇದೆ.


ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತರಿಗೆ ತಲಾ 3,000 ರೂ ಜಮೆ; ಯಾರಿಗೆ ಇಲ್ಲಿದೆ ನೋಡಿ ಡಿಟೈಲ್ಸ್


ಪಿಎಂ ಕಿಸಾನ್ ಯೋಜನೆಯಡಿ 17 ನೇ ಕಂತಿನ ಹಣವನ್ನು ಶೀಘ್ರದಲ್ಲೇ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಅಂದರೆ ಜೂನ್ ಕೊನೆಯ ವಾರ ಅಥವಾ ಜುಲೈ ಮೊದಲ ವಾರದಲ್ಲಿ ರೈತರಿಗೆ ಹಣ ಸಿಗುವ ನಿರೀಕ್ಷೆ ಇದೆ. ಹೀಗಾದರೆ ಅನ್ನದಾತರಿಗೆ ಅನುಕೂಲವಾಗಲಿದೆ ಎನ್ನಬಹುದು.

pm kisan samman: ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
pm kisan samman: ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ