PM-KISAN: ನಾಳೆ ಈ ರೈತರ ಖಾತೆಗೆ ಜಮಾ ಆಗಲಿದೆ 2000

(PM-KISAN:) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, ನಾಳೆ ಅಂದರೆ 18 ಕ್ಕೆ ಅರ್ಹ ರೈತರ ಖಾತೆಗೆ ಜಮಾ ಆಗಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತನ್ನ ಜೂನ್ 18 ರಂದು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ದೃಢಪಡಿಸಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 17 ನೇ ಕಂತಿನ ಹಣ 20,000 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅರ್ಹ ರೈತರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.


ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಇನ್ನು ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಪಡೆಯಬೇಕಾದರೆ ಇ-ಕೆವೈಸಿ ಮಾಡಿಸುವುದು ಮುಖ್ಯವಾಗಿದೆ. ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಅಥವಾ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.in ನಿಂದ ನೀವು ಇ-ಕೆವೈಸಿ ಮಾಡಬಹುದಾಗಿದೆ.

PM-KISAN: ನಾಳೆ ಈ ರೈತರ ಖಾತೆಗೆ ಜಮಾ ಆಗಲಿದೆ 2000
PM-KISAN: ನಾಳೆ ಈ ರೈತರ ಖಾತೆಗೆ ಜಮಾ ಆಗಲಿದೆ 2000

ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
    13. ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ