PM KISAN SCHEME-15ನೇ ಕಂತಿನ ಹಣ ಬಿಡುಗಡೆಗೆ ಡೇಟ್‌ ಫಿಕ್ಸ್‌

PM KISAN SCHEME- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಹಣವನ್ನು ನವೆಂಬರ್ 27 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದೆ. ಆದರೆ ಈ ದಿನಾಂಕ ಅಂತಿಮ ಕ್ಷಣದಲ್ಲಿ ಒಂದೆರಡು ದಿನ ವ್ಯತ್ಯಾಸವಾದರೂ ಆಶ್ಚರ್ಯವಿಲ್ಲ. ಏಕೆಂದರೆ 14 ನೇ ಕಂತು ಬಿಡುಗಡೆ ದಿನಾಂಕದ ಫಿಕ್ಸ್ ಆಗಿದ್ದರೂ, ನಂತರ ಮುಂದೂಡಿಕೆ ಆಗಿರುವ ಉದಾಹರಣೆಯನ್ನು ಕಾಣಬಹುದು.

ಇದನ್ನೂ ಓದಿ; ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರವು 2018 ರ ಕೊನೆಯಲ್ಲಿ ಪ್ರಾರಂಭಿಸಿತು. ಈ ಯೋಜನೆಯಲ್ಲಿ, ಪ್ರತಿ ವರ್ಷ ರೂ 6,000 ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಮೊತ್ತವು ಕಂತುಗಳಲ್ಲಿ ಲಭ್ಯವಿದೆ. ಈ ಯೋಜನೆಯ 14 ನೇ ಕಂತನ್ನು ಈ ವರ್ಷದ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು. ಈಗ ದೇಶದ ಕೋಟ್ಯಂತರ ರೈತರು 15ನೇ ಕಂತಿನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ನೀವು ಸಹ ನೋಂದಾಯಿಸಿಕೊಂಡಿದ್ದರೆ, ಈಗ ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸುಲಭವಾಗಿ ಪರಿಶೀಲಿಸಬಹುದು.

ಇದನ್ನೂ ಓದಿ; ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈ ರೀತಿಯಾಗಿ ಪರಿಶೀಲಿಸಿ:(PM KISAN SCHEME- )
* ಅಧಿಕೃತ ವೆಬ್‌ಸೈಟ್‌ http://www.pmkisan.gov.in ಗೆ ಭೇಟಿ ನೀಡಿ
* ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
* ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
* ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

PM KISAN SCHEME-15ನೇ ಕಂತಿನ ಹಣ ಬಿಡುಗಡೆಗೆ ಡೇಟ್‌ ಫಿಕ್ಸ್‌
PM KISAN SCHEME-15ನೇ ಕಂತಿನ ಹಣ ಬಿಡುಗಡೆಗೆ ಡೇಟ್‌ ಫಿಕ್ಸ್‌

ಇನ್ನೂ ಇಕೆವೈಸಿ (EKYC) ಮಾಡದ ರೈತರು ಆದಷ್ಟು ಬೇಗ ಮಾಡಿಕೊಳ್ಳುವುದು ಒಳ್ಳೆಯದು ಇಲ್ಲದಿದ್ದರೆ ಅವರಿಗೆ 15 ನೇ ಕಂತಿನ ಲಾಭ ಸಿಗುವುದಿಲ್ಲ.

ಇದನ್ನೂ ಓದಿ; ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

ಇಕೆವೈಸಿ (E-KYC) ಮಾಡಲು ಯಾವುದೆಲ್ಲಾ ದಾಖಲೆಗಳು ಬೇಕು?:
* ಆಧಾರ್ ಕಾರ್ಡ್
* ಆಧಾರ್ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಯ ಅಗತ್ಯವಿದೆ.

ನೀವು ಇಕೆವೈಸಿ ಅನ್ನು ಎಲ್ಲಿ ಪಡೆಯಬಹುದು?:
ಪಿಎಂ ಕಿಸಾನ್ ನ ವೆಬ್‌ಸೈಟ್ ಪ್ರಕಾರ, ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಒಟಿಪಿ ಆಧಾರಿತ ಇಕೆವೈಸಿ ಅನ್ನು ಪಿಎಂ ಕಿಸಾನ್ ಪೋರ್ಟಲ್ ಅಥವಾ ಹತ್ತಿರದ ಸಿಎಸ್‌ಸಿ ಕೇಂದ್ರದ ಮೂಲಕ ಮಾಡಬಹುದು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 03.11.2023

ಇಕೆವೈಸಿ ಅನ್ನು ಹೇಗೆ ಮಾಡುವುದು?:
* ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡಿ
* ಫಾರ್ಮರ್ ಕಾರ್ನರ್ ಅಡಿಯಲ್ಲಿ ‘e-KYC’ ಆಯ್ಕೆಯನ್ನು ಕ್ಲಿಕ್ ಮಾಡಿ
* ಈಗ ನಿಮ್ಮ ಆಧಾರ್ ಸಂಖ್ಯೆಯನ್ನು ಒದಗಿಸಿ
* ಇದರ ನಂತರ, ನಿಮ್ಮ ಮೊಬೈಲ್ ಸಂಖ್ಯೆಗೆ OTP ಬರುತ್ತದೆ, ಅದನ್ನು ಸಲ್ಲಿಸಿ.
* ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?
* ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
* ಈಗ ಫಲಾನುಭವಿಗಳ ಪಟ್ಟಿಯ ಮೇಲೆ ಕ್ಲಿಕ್ ಮಾಡಿ
* ಇದರ ನಂತರ ರಾಜ್ಯ, ಜಿಲ್ಲೆ, ಉಪಜಿಲಾ, ಬ್ಲಾಕ್ ಮತ್ತು ಗ್ರಾಮವನ್ನು ನಮೂದಿಸಿ ಮತ್ತು ವರದಿ ಪಡೆಯಿರಿ
* ನಂತರ ನಿಮಗೆ ಫಲಾನುಭವಿಗಳ ಪಟ್ಟಿ ಸಿಗಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  2. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  3.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  4. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  5. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  6. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  7. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  8. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  9. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  10. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  11. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  12.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  13. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  14. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  15. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  16. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  17. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  18. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  19. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇