pm-kisan-scheme: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!

(pm-kisan-scheme) ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಅರ್ಹ ರೈತರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ 18 ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ


ಕೇಂದ್ರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ರೂ. 6,000 ನೀಡುತ್ತಿದೆ. ಈ ಹಣದಲ್ಲಿ ರೈತರು ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸುವ ನಿರೀಕ್ಷೆಯಿದೆ. ಈ ಹಣವನ್ನು 4 ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ 18ನೇ ಕಂತಿನ ಹಣ ಬರಬೇಕಿದ್ದರೆ ರೈತರು 4 ತಿಂಗಳು ಕಾಯಬೇಕು.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್; ಇಂತಹವರ ರೇಷನ್ ಕಾರ್ಡ್ ರದ್ದು, ದಂಡದ ಜೊತೆ ಕ್ರಿಮಿನಲ್ ಕೇಸ್ ದಾಖಲು


16 ನೇ ಕಂತಿನ ಹಣ ಫೆಬ್ರವರಿ 16 ರಂದು ಮತ್ತು 17 ನೇ ಕಂತಿನ ಹಣ ಜೂನ್ 18 ರಂದು ಬಿಡುಗಡೆಯಾಗಿದೆ. ಅಲ್ಲದೆ 18ನೇ ಕಂತಿನ ಹಣ. ನಾಲ್ಕು ತಿಂಗಳ ನಂತರ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ. ಆದರೆ ನೀವು ಈ ಕಂತಿನ ಹಣ ನಿಮಗೆ ಜಮಾ ಆಗುತ್ತದೆಯೋ ಇಲ್ಲವೋ ಎಂದು ತಿಳಿಯಲು ಈ ಕೆಳಗಿನ ಹಂತ ಅನುಸರಿಸಿ ನೋಡಬಹುದಾಗಿದೆ.


ಇದನ್ನೂ ಓದಿ: ಇನ್ಮುಂದೆ ಕೃಷಿಗೆ ನೀರಾವರಿ ಸಮಸ್ಯೆ ಇಲ್ಲ..!; ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು 15 ದಿನ ಬಾಕಿ!


ನೀವು ಫಲಾನುಭವಿಗಳೇ ಎಂಬುದನ್ನು ಪರೀಕ್ಷಿಸಲು ಹೀಗೆ ಮಾಡಿ:

  • ಪಿಎಂ ಕಿಸಾನ್ ಅಧಿಕೃತ ಜಾಲತಾಣಕ್ಕೆ pmkisan.gov.in ಭೇಟಿ ನೀಡಿ.
  • Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
  • ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ.
  • ಆನಂತರ, Get Report ಟ್ಯಾಬ್ ಒತ್ತಿ.

ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ 18 ಕಂತಿನ ಹಣ ಜಮಾ ಆಗುತ್ತದೆ.

pm-kisan-scheme: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!
pm-kisan-scheme: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!

ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಶೇ. 80 ರಿಂದ ಶೇ.90% ರಷ್ಟು ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?